ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ ಮೂಲಕ ಕಲಾಪ ಆರಂಭಿಸಲಾಯಿತು. ಸ್ಪೀಕರ್ ಯು.ಟಿ.ಖಾದರ್ ಸದಸ್ಯರಿಗೆ ಸಂವಿಧಾನ ಪೀಠಿಕೆ ಬೋಧನೆ ಮಾಡಿದರು. ಇತ್ತೀಚೆಗೆ ನಿಧನರಾದ ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ …










