Mysore
16
clear sky

Social Media

ಗುರುವಾರ, 29 ಜನವರಿ 2026
Light
Dark

condoles

Homecondoles

ಮಹಾರಾಷ್ಟ್ರ: ಡಿಸಿಎಂ ಅಜಿತ್‌ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಡಿಸಿಎಂ ಏಕನಾಥ್‌ ಶಿಂಧೆ ತಿಳಿಸಿದರು. ಈ ಬಗ್ಗೆ ಮಾತನಾಡಿದ ಏಕನಾಥ್‌ ಶಿಂಧೆ ಅವರು, ಅಜಿತ್‌ ಪವಾರ್‌ ಅವರು ವಿವಿಧ …

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್‌ ಪವಾರ್‌ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ವಿಮಾನವು ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಆಗುವ ವೇಳೆ ತಾಂತ್ರಿಕ ತೊಂದರೆಯಿಂದ ಪತನಗೊಂಡು ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ವಿಮಾನದಲ್ಲಿದ್ದ …

ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನರಾಗಿದ್ದಾರೆ. ಅಜಿತ್‌ ಪವಾರ್‌ ನಿಧಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು, ಮಹಾರಾಷ್ಟ್ರದ …

ಕೊಪ್ಪಳ: ಹೈದರಾಬಾದ್‌ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಸೇವೆಗೈದಿದ್ದ ಪಂಚಾಕ್ಷರಿ ಹಿರೇಮಠ ಅವರು ಮೂಲತಃ ಕೊಪ್ಪಳ ತಾಲ್ಲೂಕಿನ ಬಿಸರಳ್ಳಿ ಗ್ರಾಮದವರು. ಧಾರವಾಡದಲ್ಲಿ ವಾಸವಾಗಿದ್ದ ಅವರು, …

ಬೆಂಗಳೂರು: ರಾಜಕೀಯ ತಜ್ಞ, ಲೇಖಕ ಮುಜಾಫರ್‌ ಅಸ್ಸಾದಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ನಮ್ಮೆಲ್ಲರಿಗೆ ಪ್ರೀತಿ ಪಾತ್ರರಾಗಿದ್ದ ಹಿರಿಯ ವಿದ್ವಾಂಸ ಹಾಗೂ ಸಾಮಾಜಿಕ ಚಿಂತಕ ಪ್ರೊ.ಮುಜಾಫರ್‌ ಅಸ್ಸಾದಿ …

ಬೆಂಗಳೂರು: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ರಾಜನೀತಿ, ಸಮಗ್ರತೆ ಮತ್ತು ಶಾಂತ ಶಕ್ತಿಯಿಂದ ವ್ಯಾಖ್ಯಾನಿಸಲಾದ ಯುಗವು ಮಾಜಿ ಪ್ರಧಾನಿ ಡಾ. …

Stay Connected​
error: Content is protected !!