ಬೆಂಗಳೂರು : ರಾಜ್ಯದಲ್ಲಿ ಖಾಸಗಿ ಸಂಘ-ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸಿಕೊಳ್ಳುವುದನ್ನು ನಿಯಂತ್ರಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಶನಿವಾರ ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕ ಆಸ್ತಿ, ಸ್ಥಳದ ಮಾಲೀಕತ್ವ …
ಬೆಂಗಳೂರು : ರಾಜ್ಯದಲ್ಲಿ ಖಾಸಗಿ ಸಂಘ-ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸಿಕೊಳ್ಳುವುದನ್ನು ನಿಯಂತ್ರಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಶನಿವಾರ ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕ ಆಸ್ತಿ, ಸ್ಥಳದ ಮಾಲೀಕತ್ವ …
ಬೆಂಗಳೂರು : ಸದ್ಯ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಆರ್‌ಎಸ್‌ಎಸ್ ಗೀತೆಯನ್ನು ಹಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಚ್ಚರಿ ಮೂಡಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜೀವಗಳನ್ನು ಬಲಿ ಪಡೆದ ಕಾಲ್ತುಳಿತದ ಕುರಿತು ವಿಧಾನಸಭೆಯಲ್ಲಿ ಚರ್ಚೆಯ ಸಮಯದಲ್ಲಿ ಡಿಕೆಶಿ ಎಲ್ಲರ ಅಚ್ಚರಿಗೆ …
ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪ್ರತಿಭಟನೆ ಆಗಸ್ಟ್.8ಕ್ಕೆ ಮುಂದೂಡಿಕೆಯಾಗಿದೆ. ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ನಿಧನರಾದ ಹಿನ್ನೆಲೆಯಲ್ಲಿ ಶಿಬು ಸೊರೇನ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಕಾಂಗ್ರೆಸ್ ನಾಯಕರು ತೆರಳಿದ್ದಾರೆ ಎಂಬ …
ನವದೆಹಲಿ: ನಿಜವಾದ ಭಾರತೀಯನಾದವನು ಈ ರೀತಿ ಮಾತನಾಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ವಿರುದ್ಧ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ರಾಹುಲ್ …
ಬೆಂಗಳೂರು: ಒಂದು ವೇಳೆ ಸಾಧ್ಯವಾದರೆ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನಾದರೂ ನಿಲ್ಲಿಸಬಹುದು. ಕಾಂಗ್ರೆಸ್ ನಡುವೆ ನಡೆಯುತ್ತಿರುವ ಆಂತರಿಕ ಕಲಹವನ್ನು ಯಾವುದೇ ಕಾರಣಕ್ಕೂ ತಡೆಯಲು ಸಾಧ್ಯವಿಲ್ಲ. ದೀಪಾವಳಿ ಧಮಾಕಾ ಗ್ಯಾರಂಟಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ. ಈ …
ಮೈಸೂರು : ಕೇಂದ್ರ ಸರ್ಕಾರವು ಪೆಟ್ರೋಲ್, ಡಿಸೇಲ್ ಹಾಗೂ ಅನಿಲ ದರ ಏರಿಸಿರುವುದನ್ನು ಖಂಡಿಸಿ ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ರಾಮಸ್ವಾಮಿ ವೃತ್ತದ ಬಳಿ ಗ್ರಾಮಾಂತರ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಚಂದನ್ ಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಕಾರರು. …
ಮೈಸೂರು : ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಹಾಗೂ ದಲಿತರ ಹಣ ಲೂಟಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದಿನಿಂದ ಜಾನಾಕ್ರೋಶ ಯಾತ್ರೆ ಕೈಗೊಂಡಿದೆ. ಸೋಮವಾರ ಮಧ್ಯಾಹ್ನ 3:15ಕ್ಕೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಯಾತ್ರೆ ಆರಂಭಗೊಳ್ಳಲಿದೆ. …
ಮೋಸದ ಆಶ್ವಾಸನೆಗಳಿಂದಾಗಿ ಭಿಕ್ಷೆ ಬೇಡುವ ಸ್ಥಿತಿ ಬಂದಿದೆ ಬೆಂಗಳೂರು: ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಜನರಿಗೆ ದ್ರೋಹ ಬಗೆದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲಮಟ್ಟಿ …
ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ `ಪ್ಯಾರಿ ದೀದಿʼ ಗ್ಯಾರಂಟಿ ಯೋಜನೆ ಜಾರಿಗೊಳಿಸುವುದಾಗಿ ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕ ರಾಜ್ಯದ …
ಸವದತ್ತಿ: ದೇವರು-ಧರ್ಮದ ಹೆಸರಲ್ಲಿ ದೇಶ ಹಾಗೂ ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ, ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ …