ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ `ಪ್ಯಾರಿ ದೀದಿʼ ಗ್ಯಾರಂಟಿ ಯೋಜನೆ ಜಾರಿಗೊಳಿಸುವುದಾಗಿ ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕ ರಾಜ್ಯದ …