Mysore
24
clear sky

Social Media

ಸೋಮವಾರ, 23 ಮಾರ್ಚ್ 2026
Light
Dark

congres

Homecongres

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಜುಲೈ.26ರವರೆಗೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ತಯಾರಿ ನಡೆಸಿವೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ವಾಲ್ಮೀಕಿ ನಿಗಮ ಹಗರಣ, ವಕ್ಫ್‌ ಬೋರ್ಡ್‌ …

ಮಂಡ್ಯ : ಮುಡಾ ಹಗರಣ ವಿಚಾರವಾಗಿ ನಡೆದಿರುವ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಸಿಎಂ ಹೆಸರೇಳಿದ್ರೆ ಸರಿ ಹೋಗುತ್ತದೆ ಎಂದು ಬಿಜೆಪಿಯವರು ಅಂದುಕೊಂಡಿದ್ದಾರೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದರು. ಮುಡಾ ಹಗರಣ ವಿಚಾರವಾಗಿ ವಿಪಕ್ಷಗಳು ಸಿಎಂ ವಿರುದ್ಧ ಆರೋಪ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ …

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಾಂತರ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗೆ ೬ ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಮಾಡಿದೆ. ಹೆಚ್ಚಿನ ವಿಚಾರಣೆ ಜಾಗೂ …

ವಿಜಯನಗರ : ಡಿ ಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗಲೇ ಬೇಕು, ಆಗಿಯೇ ಆಗುತ್ತಾರೆ ಎಂದು ಚೆನ್ನಗಿರಿ ಶಾಸಕ ಶಿವಗಂಗಾ ಬಸವರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಮಾತನಾಡಿದ ಅವರು, ತಳಮಟ್ಟದಿಂದ ಸಂಘಟನೆ ಮಾಡಿದ್ದು ಡಿಕೆ ಶಿವಕುಮಾರ್.‌ ಹೀಗಾಗಿ ಡಿಕೆ ಶಿವಕುಮಾರ್‌ …

ಮೈಸೂರು : ವಿಧಾನಸಭೆಯಲ್ಲಿ ಮೆಜಾರಿಟಿ ಇರುವ ಕಾರಣ ಸಿದ್ದರಾಮಯ್ಯ ಸೇಫ್‌ ಆಗಿದ್ದಾರೆ. ಆದರೆ ಅವರು ಜನ ಮತ್ತು ತಮ್ಮದೆ ಪಕ್ಷದ ಶಾಸಕರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ರವಿ ಹೇಳಿದರು. ನಗರದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ …

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಸಂಘರ್ಷದ ಬದಲು ಸೌಹರ್ದತೆ ಇರಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಸಿಎಂ ಸಿದ್ದರಾಮಯ್ಯಗೆ ಕಿವಿಮಾತು ಹೇಳಿದರು. ಇಂದು( ಜೂ.27) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದೊಂದಿಗೆ ಯಾವಾಗಲೂ ಸಂಘರ್ಷ ಮಾಡುವ ಮುಖ್ಯಮಂತ್ರಿ …

ಬೆಂಗಳೂರು ; ಮೂರನೇ ಬಾರಿ ಪ್ರಧಾನಿಯಾಗಿರುವ ನರೇಂದ್ರ  ಮೋದಿ ಅವರನ್ನ ಭೇಟಿ ಮಾಡಲು ಜೂನ್ 29ರ ರಾತ್ರಿ 8 ಗಂಟೆಗೆ ಸಮಯ ನಿಗದಿಯಾಗಿರುವ ಹಿನ್ನೆಲೆ ಇಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಈ ವಿಚಾರದ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ …

ಬೆಳಗಾವಿ : ಬೆಲೆ ಏರಿಕೆಗೆ ಖಂಡನೆಯನ್ನ ವ್ಯಕ್ತಪಡಿಸಿ ಕರ್ನಾಟಕ ಬಿಜೆಪಿ ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಬೆಳಗಾವಿಯಲ್ಲಿಂದು ಈ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಬೆಲೆ ಏರಿಕೆ ಖಂಡಿಸಿ ಜುಲೈ 3 ಅಥವಾ …

ಮಂಗಳೂರು : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಬಗ್ಗೆ ವಾಕ್ಸಮರ ಮುಂದುವರೆದಿದ್ದು, ನಾನು ಚನ್ನಪಟ್ಟಣ ಕ್ಷೇತ್ರವನ್ನು ಕುಮಾರಸ್ವಾಮಿಗಿಂತ ಮೊದಲೇ ನೋಡಿದವನು ಎಂದು ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಬೆಂಗಳೂರು : ಜನರು ಬಯಸಿದ್ದೇ ಆದಲ್ಲಿ ನಾನೇ ಸ್ಪರ್ಧೆ ಮಾಡುತ್ತೇನೆ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿಕೆಗೆ ಮಾಜಿ ಸಂಸದ ಡಿಕೆ ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ʼಜನ ಏನು ತೀರ್ಮಾನ ಮಾಡ್ತಾರೆ ಅದಕ್ಕೆ ತಲೆ ಬಾಗುತ್ತೇವೆ. ಅವರು ಸೂಚನೆ ಕೊಟ್ರೆ ಅದರಂತೆ …

Stay Connected​
error: Content is protected !!