ಮೈಸೂರು: ಚುನಾವಣೆಯಲ್ಲಿ ನನ್ನನ್ನು ಸೋಲಿಸಿ ಮುಖ್ಯಮಂತ್ರಿ ಅವಮಾನ ಮಾಡಬೇಡಿ ನನ್ನನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೌರವ ತಂದುಕೊಡಿ ಎಂದು ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಮನವಿ ಮಾಡಿದರು. ನಗರದ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ, ನಗರ ಕಾಂಗ್ರೆಸ್ ಮತ್ತು ಅಲ್ಪಸಂಖ್ಯಾತರ …