Congress Change

ಸಿದ್ದರಾಮಯ್ಯ ಪಾಲಿಗೆ ಕತ್ತಲು, ಡಿಕೆಶಿ ಪಾಲಿಗೆ ಬೆಳಕು ಶುರುವಾಗಿದೆ: ಆರ್.‌ಅಶೋಕ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಬದಲಾವಣೆ ಅನ್ನೋದು ಪಕ್ಕಾ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಮುಖ್ಯಮಂತ್ರಿಯಾಗಲಿದ್ದಾರೆ…

2 months ago