ಬೆಂಗಳೂರು : ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರನ್ನು ಪಾಕಿಸ್ತಾನಿ ಎಂದು ನಿಂದಿಸಿರುವ ಎನ್ ರವಿಕುಮಾರ್ ಹಾಗೂ ಗ್ರಾಮೀಣಾಭಿವೃದ್ದಿ ಸಚಿವರಾದ ಪ್ರಿಯಾಂಕ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ದ ಕಾನೂನಾತ್ಮಕ ಹಾಗೂ ಸಂವಿಧಾನಾತ್ಮಕವಾಗಿ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ …





