ಬೆಂಗಳೂರು: ಕ್ಯಾಂಟೀನ್‍ಗಳು ಹೈಟೆಕ್ ಸ್ವರ್ಶ ಪಡೆದ ನಂತರ ಗ್ರಾಹಕರಿಗೆ ಮುದ್ದೆ, ಬಸ್ಸಾರು ಭಾಗ್ಯ ದೊರೆಯಲಿದೆ. ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ಗಳಲ್ಲಿ ಮಧ್ಯಾಹ್ನ ಮತ್ತು ರಾತ್ರಿ ವೇಳೆ ಮುದ್ದೆ, ಚಪಾತಿ ಊಟ ನೀಡಲು ತೀರ್ಮಾನಿಸಲಾಗಿದೆ. ಕ್ಯಾಂಟಿನ್‍ಗಳಿಗೆ ಬರುವ ಬಹುತೇಕ ಗ್ರಾಹಕರು ಹಿರಿಯ …

ಬೆಳಗಾವಿ : ಮುಂಬರುವ ಆರ್ಥಿಕ ವರ್ಷದಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸುವ ಯೋಜನೆಯನ್ನು ಆರಂಭಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಾಸಕ ಪ್ರದೀಪ್ ಈಶ್ವರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಮಧು …
ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ನೀಡಬೇಕಾದ ಯಾವುದೇ ಬಾಕಿ ಉಳಿದಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ರಾಜ್ಯಕ್ಕೆ ಬರ ಪರಿಹಾರಕ್ಕೆ ಸಂಬಂಧಪಟ್ಟಂತೆ ಹಣ ಬಿಡುಗಡೆ ಮಾಡಲು ಎನ್ ಡಿ ಆರ್ ಎಫ್‌ನ ಒಂದು ಕಮಿಟಿ ಇದೆ. ಆ …
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದರು. ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ಶಕ್ತಿ …