ಬೆಂಗಳೂರು: ಮುಂಬರುವ ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮಾರ್ಚ್.6ರಂದು ಬಜೆಟ್ ಮಂಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ. ಮಾರ್ಚ್.5ರಿಂದ ಬಜೆಟ್ ಅಧಿವೇಶನ ಶುರುವಾಗುವ ಸಾಧ್ಯತೆ ಇದ್ದು, ಅಂದು …

