ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಅಧಿಕಾರದಲ್ಲಿದೆ, …
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಅಧಿಕಾರದಲ್ಲಿದೆ, …
ಬೆಂಗಳೂರು: ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕೆಂದು ಒತ್ತಾಯಿಸಿ ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆ ವೇಳೆ ಯುವ ಸಮುದಾಯವನ್ನು ನಿರ್ಲಕ್ಷಿಸಿದರೆ ಜೋಕೆ! ಎಂದು ಎಚ್ಚರಿಕೆ ಸಂದೇಶವನ್ನು ಸರ್ಕಾರಕ್ಕೆ …
ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹೊಸ ಶಾಸಕರನ್ನು ಮಂತ್ರಿ ಮಾಡಿದರೆ ತಪ್ಪೇನಿಲ್ಲ. …
ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ. ಸರ್ವಾಧಿಕಾರಿ ಮನಸ್ಥಿತಿ ಕಾಂಗ್ರೆಸ್ಸಿಗರ ಡಿಎನ್‌ಎಯಲ್ಲಿ ಬಂದಿದೆ. ಮಾಧ್ಯಮದವರು ಅಭಿಪ್ರಾಯ …
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ವಿಧಾನಸೌಧಕ್ಕೆ ಬರೆದಿರುವ ಪತ್ರ ವೈರಲ್ ಆಗಿದೆ. ನಿರ್ದೇಶಕರು, ವಾರ್ತಾ ಮತ್ತು ಪ್ರಚಾರ …
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ ಖಾತ್ರಿ, ಮಾಹಿತಿ ಹಕ್ಕು, ಕಡ್ಡಾಯ ಶಿಕ್ಷಣದ ಹಕ್ಕು, ಅರಣ್ಯ ವಾಸಿಗಳ ಹಕ್ಕು ಮುಂತಾದ ಜನಪರ ಕಾಯ್ದೆಗಳನ್ನು ರೂಪಿಸಿದೆ ಎಂದು ಮಾಜಿ …
ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್ ನಿಲುವು. ಅಬಕಾರಿ ಸಚಿವರ ರಾಜೀನಾಮೆ ಪಡೆದು ಆಮೇಲೆ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ. …
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ ಹಂಗಾಮ ಸೃಷ್ಟಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇದೀಗ ಗಣರಾಜ್ಯೋತ್ಸವ ಭಾಷಣಕ್ಕೂ ಕ್ಯಾತೆ ತೆಗೆಯುವ ಮೂಲಕ ಮತ್ತೊಂದು ಸಂಘರ್ಷಕ್ಕೆ …
ನವದೆಹಲಿ: ನಾಯಕತ್ವ ಬದಲಾವಣೆ ವಿಚಾರ ಗರಿಗೆದರಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ಭೇಟಿ ನೀಡಿದ್ದಾರೆ. ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನ ಎಂಬುದು ಬಹಿರಂಗವಾಗಿ ಚರ್ಚಿಸುವ ವಿಷಯವಲ್ಲ ಎಂದು ಹೇಳಿದರು. ದೆಹಲಿ ಪ್ರವಾಸದ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ …
ಬೆಂಗಳೂರು: ದೇವರಾಜ ಅರಸು ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇವರಾಜ ಅರಸು ಆಡಳಿತ …