ಬೆಂಗಳೂರು: ಸಿಎಂ ಸೊಕ್ಕು ಮುರಿಯಬೇಕು ಎಂದು ಹೇಳಿಕೆ ನೀಡಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮೂರು …









