ಮೈಸೂರು: ಮುಸ್ಲಿಂರಿಗೆ ಮತದಾನದ ಹಕ್ಕು ನೀಡಬಾರದು ಎಂದು ಹೇಳಿಕೆ ನೀಡಿ ಬಳಿಕ ಈ ಬಗ್ಗೆ ಕ್ಷಮೆಯಾಚಿಸಿದ ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಖಂಡನೀಯ ಎಂದು ಎಂಲ್‌ಸಿ ಎಚ್.ವಿಶ್ವನಾಥ್ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿಂದು ಸುದ್ದಿಗೋಷ್ಠಿ ನಡೆಸಿ …