Mysore
16
overcast clouds

Social Media

ಶುಕ್ರವಾರ, 03 ಜನವರಿ 2025
Light
Dark

congress guarantees

Homecongress guarantees

ಮಂಡ್ಯ: ಯಾವುದೇ ಜಾತಿ, ಧರ್ಮ, ಮೇಲು, ಕೀಳು ಎಂಬ ತಾರತಮ್ಯವಿಲ್ಲದೆ ಜನಸಮಾನ್ಯರಿಗೆ ಸಮಾನವಾಗಿ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ನೀಡಲಾಗುತ್ತಿದೆ. ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರನ್ನು ಸಬಲೀಕರಣಗೊಳಿಸುವ ಸರ್ಕಾರ ಸಿಎಂ ಸಿದ್ದರಾಮಯ್ಯನವರ ಸರ್ಕಾರವಾಗಿದೆ ಎಂದು ಜಿಲ್ಲಾ …

ಶಿವಮೊಗ್ಗ: ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ತರಬೇಕು ಎಂಬ ಉದ್ದೇಶದಿಂದ ನಮ್ಮ ಸರ್ಕಾರ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು(ಶುಕ್ರವಾರ) ಶಿವಮೊಗ್ಗದ ಫ್ರೀಡಂ ಪಾರ್ಕ್​ನಲ್ಲಿ ಆರು …

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ತಂದಿರುವ ಪಂಚ ಗ್ಯಾರೆಂಟಿ ಯೋಜನೆಗಳನ್ನು ಬಿಜೆಪಿ-ಕೆಡಿಎಸ್‌ ಪಕ್ಷಗಳು ವಿರೋಧಿಸುತ್ತಿವೆ. ಲೋಕಸಭಾ ಚುನಾವಣೆಯಲ್ಲಿ ಬಜಿಪಿ-ಜೆಡಿಎಸ್‌ ಮಿತ್ರ ಪಕ್ಷ ಜಯಿಸಿದರೆ ರಾಜ್ಯದಲ್ಲಿ ಜಾರಿಯಲ್ಲಿರವ ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆಗಳನ್ನು ರುದ್ದು ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಪ್ರಿಪಕ್ಷಗಳ …

ಕೊಪ್ಪಳ : ‘ಬಳ್ಳಾರಿಯ ಕೊಳಗೇರಿಯಲ್ಲಿ ಹುಟ್ಟಿರುವ ಬಿ.ಶ್ರೀರಾಮುಲುರನ್ನು ಕರೆತಂದು ಶಾಸಕರನ್ನಾಗಿ, ಅವರನ್ನು ರಾಜ್ಯಮಟ್ಟದ ನಾಯಕನನ್ನಾಗಿ ಬೆಳೆಸಿದ್ದು ನಾನು’ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ತಿಳಿಸಿದ್ದಾರೆ. ಗಂಗಾವತಿಯಲ್ಲಿ ನಿನ್ನೆ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ …

ಬೆಂಗಳೂರು : ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಪುರಷರಿಗೂ ರಾಜ್ಯ ಸರ್ಕಾರ ವಿಸ್ತರಣೆ ಮಾಡಬೇಕೆಂದು ಒತ್ತಾಯಿಸಿ ವಾಟಾಳ್ ನಾಗರಾಜ್ ಬಿಎಂಟಿಸಿ ಬಸ್‍ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿ ವಿನೂತನವಾಗಿ ಚಳವಳಿ ನಡೆಸಿದರು. ಭಾನುವಾರ ಇಲ್ಲಿನ ಮೆಜೆಸ್ಟಿಕ್ ಬಸ್ ನಿಲ್ದಾಣದ …

ಚಾಮರಾಜನಗರ : ರಾಜ್ಯದ ಕಾಂಗ್ರೆಸ್ ಸರ್ಕಾರ್ ಯೋಜನೆಗಳು ದೇಶದಲ್ಲಿ ಮಾತ್ರವಲ್ಲ, ಇಡೀ ಪ್ರಪಂಚದಲ್ಲೇ ಮಾದರಿ ಆಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಚಾಮರಾಜನಗರದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಪಂಚದಲ್ಲೇ ಯಾವುದೇ ಸರಕಾರಗಳು ನೀಡದ …

ಬೆಂಗಳೂರು : ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಹಾಗೂ ಅವಕಾಶ ವಂಚಿತ ವರ್ಗಗಳ ಕಲ್ಯಾಣಕ್ಕೆ ಜಾರಿಗೆ ತರಲಾಗಿರುವ ಐದು ಗ್ಯಾರಂಟಿಗಳು ಸಂವಿಧಾನ ಮತ್ತು ಚುನಾವಣಾ ಆಯೋಗದ ನಿಯಮಗಳು ಹಾಗೂ ಮಾರ್ಗಸೂಚಿಗಳ ಪ್ರಕಾರವೇ ಘೋಷಣೆ ಮಾಡಲಾಗಿದ್ದು, ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ಬೆಂಗಳೂರು : ʼʼಗೃಹ ಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾಭುವಗಳಿಗೆ ಈಗಾಗಲೇ ಖಾತೆಗೆ ಹಣ ಜಮೆಯಾಗುತ್ತಿದೆ. ಕೆಲ ತಾಂತ್ರಿಕ ಕಾರಣದಿಂದ ಇನ್ನೂ ಕೆಲವರ ಖಾತೆಗೆ ಹಣ ಜಮೆಯಾಗಿಲ್ಲ. ಅಲ್ಲಿವರೆಗೂ ಹೊಸ ನೋಂದಣಿಯನ್ನು ಸ್ಥಗಿತಗೊಳಿಸಲಾಗಿದೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ …

ತುಮಕೂರು : ಯಾರು ಕಾಂಗ್ರೆಸ್​ನ ಯೋಜನೆಗಳ ಲಾಭ ಪಡೆದುಕೊಂಡಿದ್ದಾರೋ ಅವರೇ ನಮ್ಮನ್ನ ವಿರೋಧ ಮಾಡುತ್ತಿದ್ದಾರೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜೀವ್ ಗಾಂಧಿ 18 ವರ್ಷದವರಿಗೆ ಮತದಾನದ …

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳ ಪೈಕಿ ಮೂರು ಯೋಜನೆಗಳ ಈಗಾಗಲೇ ಜಾರಿಯಲ್ಲಿದೆ. ನಾಲ್ಕನೇ ಯೋಜನೆ ಗೃಹಲಕ್ಷೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಯೋಜನೆಗೆ ಮಹಿಳೆಯರಿಂದ ಉತ್ತಮ ಸ್ಪಂದನೆ ದೊರಕಿದೆ. ಮೂರು ದಿನದಲ್ಲಿ ರಾಜ್ಯಾದ್ಯಂತ ಒಟ್ಟಾರೆ 22.90,782 ಮಹಿಳಯರು …

Stay Connected​