ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಕೈಗೆ ದುಡ್ಡು ನೀಡಲು ನಮ್ಮ ಸರ್ಕಾರ ಪಂಚ ಗ್ಯಾರಂಟಿಗಳನ್ನು ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪಂಚ ಗ್ಯಾರಂಟಿಗಳಿಂದ ಜನರು ಸಂತುಷ್ಟರಾಗಿದ್ದಾರೆ. 1.30 ಕೋಟಿ ಕುಟುಂಬಗಳಿಗೆ ಗ್ಯಾರಂಟಿಗಳಿಂದ ಅನುಕೂಲವಾಗಲಿದೆ ಎಂದು ತಿಳಿಸಿದರು. ವಿಧಾನ ಪರಿಷತ್ತಿನಲ್ಲಿ ಬಜೆಟ್ …










