ಬೆಂಗಳೂರು: ಅಧಿಕಾರ ಹಂಚಿಕೆಗೆ ಒಪ್ಪಂದವಾಗಿರುವುದು ನಿಜ. ಆದರೆ ನಾನು ಎಂದೂ ಕೂಡ ಹೈಕಮಾಂಡ್‌ಗೆ ಬ್ಲ್ಯಾಕ್‌ಮೇಲ್ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಕುರ್ಚಿ ಖಾಲಿಯಿಲ್ಲ. ಆದರೆ, ಅಧಿಕಾರಕ್ಕೆ ಸಂಬಂಧಿಸಿದಂತೆ …