ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಸಚಿವರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕೆಳಗಿಳಿಸಿ, ಹೊಸಬರಿಗೆ ಸ್ಥಾನ ಸಿಗುವಂತೆ ಮಾಡಬೇಕು ಎಂದು ಸಚಿವರೇ …