Congress highcommand

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು ಸಚಿವ ವೆಂಕಟೇಶ್‌ ಹೇಳಿದ್ದಾರೆ. ಈ ಬಗ್ಗೆ…

3 months ago

ಮೇ.20ರೊಳಗೆ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಸಲೀಂ ಅಹಮ್ಮದ್‌

ಹುಬ್ಬಳ್ಳಿ: ಮೇ.20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ವಿಧಾನಪರಿಷತ್‌ ಕಾಂಗ್ರೆಸ್‌ ಮುಖ್ಯ ಸಚೇತಕ ಸಲೀಂ ಅಹಮ್ಮದ್‌ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

3 months ago

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ ಎಂದು ವಿಧಾನಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌…

3 months ago

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅಮಾನತು

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ…

3 months ago

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ಬಿಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು ದೆಹಲಿಗೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ…

3 months ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

3 months ago

ಇನ್ನೂ ಎರಡು ವರ್ಷ ಸಿದ್ದರಾಮಯ್ಯನವರೇ ಸಿಎಂ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್‌ ಅವರು ಸಿಎಂ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಈ ಕುರಿತು…

3 months ago

ರಂಗೇರಿದ ಉಪಚುನಾವಣೆ ಕಣ: ಸಮರ್ಥ್‌ ಮಲ್ಲಿಕಾರ್ಜುನ್‌, ಉಮೇಶ್‌ ಮೇಟಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ಏಪ್ರಿಲ್‌.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಮೇಶ್‌ ಮೇಟಿ ಹಾಗೂ…

4 months ago

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಈ ಕುರಿತು…

4 months ago

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ ಪುನರುಚ್ಛಾರ

ಮೈಸೂರು: ಹೈಕಮಾಂಡ್ ಇರು ಎಂದರೆ ಇರುತ್ತೇನೆ. ಮುಂದುವರೆಯಿರಿ ಎಂದರೇ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ…

4 months ago