Mysore
24
broken clouds

Social Media

ಭಾನುವಾರ, 29 ಮಾರ್ಚ್ 2026
Light
Dark

Congress highcommand

HomeCongress highcommand

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹೊಸ ಶಾಸಕರನ್ನು ಮಂತ್ರಿ ಮಾಡಿದರೆ ತಪ್ಪೇನಿಲ್ಲ. …

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ ರವಿಕುಮಾರ್‌ ಗಣಿಗ ತಿರುಗೇಟು ನೀಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಡಿಕೆಶಿ ಅಂದರೆ ನಿಯತ್ತಿನ ಸೈನಿಕ. ಹೈಕಮಾಂಡ್‌ಗೆ ನಿಯತ್ತಿನಲ್ಲಿರುವ …

hc mahadevappa

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ. ಈ ನಡುವೆ ಸಚಿವ ಎಚ್‌.ಸಿ.ಮಹದೇವಪ್ಪ ನೀಡಿರುವ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ. …

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್.‌ ನಮಗೆ ಹೈಕಮಾಂಡ್‌ ನೋಟಿಸ್‌ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್‌ ಕೊಡಲು ಸಾಧ್ಯವಿಲ್ಲ ಎಂದು ಶಾಸಕ ಗಣಿಗ ರವಿಕುಮಾರ್‌ ವ್ಯಂಗ್ಯವಾಡಿದ್ದಾರೆ. ಇಂದು ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತೀಂದ್ರ ಅವರು ನಮ್ಮ ಹೈಕಮಾಂಡ್‌ …

cm siddaramaiah

ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ. ನನಗೆ ಈಗಲೂ ನಂಬಿಕೆಯಿದೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ …

cm siddaramaiah

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್‌ ಪತ್ರ ಬರೆದಿದ್ದಾರೆ. ಅಸ್ಸಾಂ ಚುನಾವಣೆ ಸಂಬಂಧ ಸಭೆ ಇರುವುದರಿಂದ ದೆಹಲಿಗೆ ತೆರಳುತ್ತಿದ್ದಾರೆ. ಬಜೆಟ್‌ ಪೂರ್ವಭಾವಿ ಸಭೆ ಅವರ ಅನುಪಸ್ಥಿತಿಯಲ್ಲಿ …

ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೊಂದಲ ಬೇರೆಯವರಿಗೆ ಇರಬಹುದು. ಆದರೆ ನನಗೆ ಯಾವುದೇ ಗೊಂದಲ ಇಲ್ಲ. ನಾವು, …

ಮಂಗಳೂರು: ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ ಸಮಯವೇ ಉತ್ತರ ನೀಡುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು …

ಮೈಸೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್‌ ಎಲ್ಲೂ ಕೂಡ ಮಾತನಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಎಂದು ಪರೋಕ್ಷವಾಗಿ ಹೇಳಿದರು. ಸಿಎಂ …

by vijayendra

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌ ನಿಲುವು. ಅಬಕಾರಿ ಸಚಿವರ ರಾಜೀನಾಮೆ ಪಡೆದು ಆಮೇಲೆ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ. …

Stay Connected​
error: Content is protected !!