ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದು ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪಕ್ಷ ಪತ್ರಿಕಾ ಪ್ರಕಟಣೆ ಮೂಲಕ …
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದು ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪಕ್ಷ ಪತ್ರಿಕಾ ಪ್ರಕಟಣೆ ಮೂಲಕ …
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ ಕುರಿತು ಮಾಜಿ ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಡಿ.ಕೆ.ಸುರೇಶ್ ಅವರು, ಅದರ ಬಗ್ಗೆ ನನಗೆ ಯಾವುದೇ …
ಮಂಡ್ಯ: 2028ಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಹಾಗಾಗಿ ಹೈಕಮಾಂಡ್ ಮಧ್ಯಪ್ರವೇಶಿಸಿ ಕುರ್ಚಿ ಗೊಂದಲ ಬಗೆಹರಿಸಬೇಕು ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಒತ್ತಾಯಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಮಗೆ ಸಿಎಂ, ಡಿಸಿಎಂ ಎಲ್ಲಾ ಒಂದೇ. ನಾನು ಸಿಎಂ ಪರಾನೂ ಇದ್ದೀನಿ. …
ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡಲಿ. ಚರ್ಚೆ ಆಗಿದೆ ಎಂದ ಮೇಲೆ ಎಲ್ಲಿ ಆಗಿದೆ ಅಂತಲೂ ಗೊತ್ತಾಗಬೇಕು. …
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಮೊದಲು ಗೆದ್ದ ಶಾಸಕರು ಚುನಾವಣೆಯನ್ನೇ ಗೆದ್ದು ಬಂದಿರುತ್ತಾರೆ. ಅವರಿಗೂ ಕೂಡ ಸಾಕಷ್ಟು ಅನುಭವ ಇರುತ್ತದೆ. ನಾನು …
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೊಂದಲ ನಿವಾರಣೆ ಮಾಡುವಂತೆ ಸುರ್ಜೆವಾಲಾ ಬಳಿ ಮನವಿ ಮಾಡಿದ್ದೇನೆ. ರಾಜಕೀಯವಾಗಿ ರಾಜ್ಯದಲ್ಲಿ ಯಾವುದೂ ಸರಿಯಿಲ್ಲ. ರಾಜ್ಯದಲ್ಲಿ ಸಾಕಷ್ಟು ವ್ಯತ್ಯಾಸಗಳಿವೆ. …
ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗಾಗಿ ಯಾವುದೇ ಲಾಬಿಯನ್ನು ಮಾಡುತ್ತಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ಭೇಟಿಯಾಗಲು ದೆಹಲಿಗೂ ಹೋಗುತ್ತಿಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಹೆಚ್ಚು ಗೊಂದಲವನ್ನೂ ಮಾಡುವುದಿಲ್ಲ ಎಂದು …
ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹೊಸ ಶಾಸಕರನ್ನು ಮಂತ್ರಿ ಮಾಡಿದರೆ ತಪ್ಪೇನಿಲ್ಲ. …
ಮಂಡ್ಯ: ಸಚಿವ ಎಚ್.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ತಿರುಗೇಟು ನೀಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಡಿಕೆಶಿ ಅಂದರೆ ನಿಯತ್ತಿನ ಸೈನಿಕ. ಹೈಕಮಾಂಡ್‌ಗೆ ನಿಯತ್ತಿನಲ್ಲಿರುವ …
ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ. ಈ ನಡುವೆ ಸಚಿವ ಎಚ್.ಸಿ.ಮಹದೇವಪ್ಪ ನೀಡಿರುವ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ. …