ಬೆಂಗಳೂರು: ನನ್ನ ನೇತೃತ್ವದಲ್ಲಿ ಹೈಕಮಾಂಡ್ ನಾಯಕರನ್ನು ಸಚಿವರ ನಿಯೋಗ ಭೇಟಿ ಮಾಡುತ್ತಾರೆ ಎಂಬ ಸುದ್ದಿ ಸುಳ್ಳು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಈ ಬಗ್ಗೆ ಗೊತ್ತಿಲ್ಲ. ಯಾರು ಇಂತಜ ಸುದ್ದಿ …
ಬೆಂಗಳೂರು: ನನ್ನ ನೇತೃತ್ವದಲ್ಲಿ ಹೈಕಮಾಂಡ್ ನಾಯಕರನ್ನು ಸಚಿವರ ನಿಯೋಗ ಭೇಟಿ ಮಾಡುತ್ತಾರೆ ಎಂಬ ಸುದ್ದಿ ಸುಳ್ಳು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಈ ಬಗ್ಗೆ ಗೊತ್ತಿಲ್ಲ. ಯಾರು ಇಂತಜ ಸುದ್ದಿ …
ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ನಮ್ಮ ಪಕ್ಷಕ್ಕೆ ಬಂದರೂ ಸೇರ್ಪಡೆ ಮಾಡಿಕೊಳ್ಳಲಾಗುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಶ್ರೀರಾಮುಲುರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ತರಲು ಪ್ರಯತ್ನ ಮಾಡಿದ್ದಾರೆ ಎಂಬ ಜನಾರ್ಧನ ರೆಡ್ಡಿ ಹೇಳಿಕೆಗೆ ಸಂಬಂಧಿಸಿದಂತೆ …
ಬೆಂಗಳೂರು: ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಬದಲಾವಣೆ ಕೂಗು ಕೇಳಿ ಬರುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅಭಿಮಾನಿಗಳು ಮುಖ್ಯಮಂತ್ರಿಯಾಗುವಂತೆ ಆಶಿಸುತ್ತಿದ್ದಾರೆ. ನಿನ್ನೆಯಷ್ಟೇ ಡಿಸಿಎಂ …
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಸಚಿವರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕೆಳಗಿಳಿಸಿ, ಹೊಸಬರಿಗೆ ಸ್ಥಾನ ಸಿಗುವಂತೆ ಮಾಡಬೇಕು ಎಂದು ಸಚಿವರೇ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಪ್ತ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಬಹಿರಂಗವಾಗಿಯೇ ಹೇಳಿಕೆ ನೀಡಿದ ಬೆನ್ನಲ್ಲೇ ಈಗ ಗೃಹ ಸಚಿವ ಪರಮೇಶ್ವರ್ ಕೂಡ ಒಂದು ಹುದ್ದೆಯ ಪರ ಧ್ವನಿ ಎತ್ತಿದ್ದಾರೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ …
ಬೆಂಗಳೂರು: ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಪೂರ್ಣಾವಧಿಗೆ ಕೆಪಿಸಿಸಿ ಅಧ್ಯಕ್ಷರನ್ನು ನೇಮಿಸಲಿ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಕೇಳಿಬಂದಿದ್ದು, ಕಳೆದ ಕೆಲ ದಿನಗಳಿಂದ ಈ ವಿಚಾರ ಭಾರೀ ಪ್ರಮಾಣದಲ್ಲಿ ಚರ್ಚೆಯಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ …
ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್ ಅವರು ನಾಳೆಗೆ ಕರೆದಿದ್ದ ಡಿನ್ನರ್ ಮೀಟಿಂಗ್ ರದ್ದಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸೂಚನೆ ಮೇರೆಗೆ ನಾಳೆ ಕರೆದಿದ್ದ ಡಿನ್ನರ್ ಮೀಟಿಂಗ್ ರದ್ದಾಗಿದೆ. ಈ ಬಗ್ಗೆ ಸ್ವತಃ ಗೃಹ ಸಚಿವ ಜಿ.ಪರಮೇಶ್ವರ್ …
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಹೊಸ ಸಾರಥಿಯ ಹುಡುಕಾಟದಲ್ಲಿದೆ. ವಿಧಾನಸಭೆ ಚುನಾವಣೆ ಫಲಿತಾಂಶ ಬಂದ ಬಳಿಕ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಡಿಕೆಶಿಗೆ ಕೊನೆ ಗಳಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನ ಕೈತಪ್ಪಿತು. ಹೀಗಾಗಿ ಅವರು …
ಬೆಂಗಳೂರು: ಅಧಿಕಾರ ಹಂಚಿಕೆಗೆ ಒಪ್ಪಂದವಾಗಿರುವುದು ನಿಜ. ಆದರೆ ನಾನು ಎಂದೂ ಕೂಡ ಹೈಕಮಾಂಡ್‌ಗೆ ಬ್ಲ್ಯಾಕ್‌ಮೇಲ್ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಕುರ್ಚಿ ಖಾಲಿಯಿಲ್ಲ. ಆದರೆ, ಅಧಿಕಾರಕ್ಕೆ ಸಂಬಂಧಿಸಿದಂತೆ …
ಬೆಳಗಾವಿ: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಶಾಸಕ ವಿನಯ್ ಕುಲಕರ್ಣಿ ಸಚಿವ ಸ್ಥಾನದ ಆಸೆ ಬಿಚ್ಚಿಟ್ಟಿದ್ದಾರೆ. ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಭಾರೀ ಚರ್ಚೆಯಲ್ಲಿದ್ದು, ಈ ಬಗ್ಗೆ ಶಾಸಕ ವಿನಯ್ ಕುಲಕರ್ಣಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ …