ಮೈಸೂರು: ನಾನು ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಹೈಕಮಾಂಡ್ ಮೇಲೆ ಪರಿಪೂರ್ಣ ವಿಶ್ವಾಸ ಇದೆ. ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವು …
ಮೈಸೂರು: ನಾನು ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಹೈಕಮಾಂಡ್ ಮೇಲೆ ಪರಿಪೂರ್ಣ ವಿಶ್ವಾಸ ಇದೆ. ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವು …
ಮೈಸೂರು: ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದರು. ದೀರ್ಘಾವಧಿ ಸಿಎಂ ಸ್ಥಾನ ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಅಶೀರ್ವಾದದಿಂದ …
ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್ ವಸತಿ ಕಲ್ಪಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ತುಷ್ಟೀಕರಣ ಪರಾಕಾಷ್ಠೆ ಮುಟ್ಟಿದೆ. ಸಿದ್ದರಾಮಯ್ಯ ನಿಜವಾದ …
ಬೆಂಗಳೂರು: ಹೈಕಮಾಂಡ್ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ. ಎಲ್ಲರ ರೀತಿಯಲ್ಲಿ ನನಗೂ ಆಕಾಂಕ್ಷೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಿಮಗೆ ರಾಜಕೀಯ ಪದೋನ್ನತಿ ಸಿಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದರು. ಅದು ನಮ್ಮ …
ನವದೆಹಲಿ: ಕೋಗಿಲು ಲೇಔಟ್ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಇಂದು ಮಾತನಾಡಿದ ಅವರು, ಪಕ್ಕದ ರಾಜ್ಯದ ಒತ್ತಡಕ್ಕೆ ಮಣಿದು ಸರ್ಕಾರ ಮನೆ ನೀಡುತ್ತಿದೆ. …
ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಯಾರ ಲಾಬಿಗೂ ಮಣಿಯುವುದಿಲ್ಲ. …
ಬೆಂಗಳೂರು: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ವರದಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೂ ಗೊತ್ತಿಲ್ಲದೇ ನಾನು ಪ್ರತಿಕ್ರಿಯೆ ನೀಡಲು ಆಗಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಜ್ಯ ರಾಜಕೀಯದಲ್ಲಿ ಜಾತಿ ಗಣತಿ ವರದಿ ಭಾರೀ ಸದ್ದು …
ಬೆಂಗಳೂರು: ಜಾತಿ ಗಣತಿ ವರದಿಯೇ ಸಿದ್ದರಾಮಯ್ಯರಿಗೆ ಮರಣ ಶಾಸನ ಆಗಬಹುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಜಾತಿ ಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರ ಪಕ್ಷದವರೇ ಅವರನ್ನು ರಾಜಕೀಯವಾಗಿ ಕಾಲೆಳೆಯಲು ಪಿತೂರಿ ಮಾಡುತ್ತಿದ್ದಾರೆ. ಈ …
ಬೆಂಗಳೂರು: ಡಿಕೆಶಿ ಸಿಎಂ ಆಗೋದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೀರಪ್ಪ ಮೊಯ್ಲಿ ಅವರು ತಮ್ಮ ಅಭಿಪ್ರಾಯ …
ಬೆಂಗಳೂರು: ಅಣ್ಣ ಸಿಎಂ ಆಗಲಿ ಎನ್ನುವ ಆಸೆ ಈಗಲೂ ಇದೆ. ಇದಕ್ಕೆ ಕಾಲ ಕೂಡಿ ಬರಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಹೈಕಮಾಂಡ್ ಭೇಟಿ ಯಾವುದೂ ಹೊಸತಲ್ಲ. ನಿರಂತರವಾಗಿ ಭೇಟಿ …