ಬೆಂಗಳೂರು: ಪಕ್ಷಕ್ಕೆ ನಾನು ಅನಿವಾರ್ಯ ಅಲ್ಲ. ಪಕ್ಷ ನನಗೆ ಅನಿವಾರ್ಯ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಚನ್ನಪಟ್ಟಣ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ಸಭೆ ನಡೆದಿದೆ. ಸಭೆಯಲ್ಲಿ ಅಭ್ಯರ್ಥಿ ಬಗ್ಗೆ ಸುದೀರ್ಘ ಚರ್ಚೆ …
ಬೆಂಗಳೂರು: ಪಕ್ಷಕ್ಕೆ ನಾನು ಅನಿವಾರ್ಯ ಅಲ್ಲ. ಪಕ್ಷ ನನಗೆ ಅನಿವಾರ್ಯ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಚನ್ನಪಟ್ಟಣ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ಸಭೆ ನಡೆದಿದೆ. ಸಭೆಯಲ್ಲಿ ಅಭ್ಯರ್ಥಿ ಬಗ್ಗೆ ಸುದೀರ್ಘ ಚರ್ಚೆ …
ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾ ಮಾಡುವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಂದು ಕ್ಯಾಬಿನೆಟ್ ಸಭೆ ನಡೆಯಿತು. ಸಭೆಯಲ್ಲಿ ಸಚಿವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ, ನನ್ನ ಹಾಗೂ …
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ನಮ್ಮ ಪಕ್ಷದವರು ಭೇಟಿಯಾದ ತಕ್ಷಣ ಸಿಎಂ ಹುದ್ದೆಗಾಗಿ ಭೇಟಿಯಾಗಿದ್ದಾರೆಂದು ಹೇಳುವುದು ತಪ್ಪು. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಸತೀಶ್ …
ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಗ್ಗಿಲ್ಲ. ಎಫ್‌ಐಆರ್ ಆದ ತಕ್ಷಣ ರಾಜೀನಾಮೆ ಕೊಡಬೇಕಾಗಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಫ್‌ಐಆರ್ ಆದ …
ಬೆಳಗಾವಿ: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯದ …
ಬೆಂಗಳೂರು: ಈ ಹಿಂದೆ ಜಿಂದಾಲ್‌ಗೆ ಭೂಮಿ ಕೊಡಲು ಕಾಂಗ್ರೆಸ್ಸಿಗರು ವಿರೋಧಿಸಿದ್ದರು. ಈಗ ಕೊಡುತ್ತಿದ್ದಾರೆ ಅಂದ್ರೆ ಕಾಂಗ್ರೆಸ್ಸಿಗರಿಗೂ, ಅವರ ಹೈಕಮಾಂಡಿಗೂ ದೊಡ್ಡ ಪ್ರಮಾಣದ ಮೊತ್ತ ಸಂದಾಯ ಆಗಿರಬಹುದು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, …
ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ಬಗ್ಗೆ ಕಸರತ್ತು ನಡೆಸುತ್ತಿದೆ ಎನ್ನಲಾಗಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎದುರಾಳಿಗಳ ತಂತ್ರ ವಿಫಲಗೊಳಿಸಿ ಪ್ರತಿತಂತ್ರ ರೂಪಿಸಲು ಮುಂದಾಗಿದ್ದಾರೆ ಎಂದು …
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ಟೆನ್ಷನ್ ನಡುವೆಯೂ ಸಿಎಂ ಸಿದ್ದು ಆಗಸ್ಟ್.23ಕ್ಕೆ ದೆಹಲಿಗೆ ತೆರಳಲಿದ್ದು, ಎಲ್ಲರಲ್ಲೂ ಭಾರೀ ಕುತೂಹಲ ಮೂಡಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಾದ ಥಾವರ್ …
ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲ ಉಂಟು ಮಾಡಬಾರದೆಂದು ಕಾಂಗ್ರೆಸ್ ಹೈಕಮಾಂಡ್ ಹೇಳಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಸಿಎಂ ಹಾಗೂ ಡಿಸಿಎಂ ಬದಲಾವಣೆ ಹೇಳಿಕೆ ಸಂಬಂಧ ರಾಜ್ಯ ಕಾಂಗ್ರೆಸ್ ನಾಯಕರಿಗೆ ಪಕ್ಷದ ವರಿಷ್ಠರು ಎಚ್ಚರಿಕೆ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ …
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಕೂಗು ಎದ್ದಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಬದಲಾವಣೆ ಆಗಬೇಕು ಎನ್ನುವ ಆಗ್ರಹ ಕೇಳಿ ಬರುತ್ತಿದ್ದು, ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಮಾತುಗಳು ಕೂಡ ಗುಸು ಗುಸು ಎನ್ನುತ್ತಿವೆ. ಇದೆಲ್ಲದರ ಜೊತೆಗೆ ಹೆಚ್ಚುವರಿ …