Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Congress leaders

HomeCongress leaders

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ನಡೆಸುತ್ತಿರುವ ಪ್ರತಿಭಟನೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರೆಲ್ಲರೂ …

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ 150 ಕೋಟಿ ಆಮಿಷ ಆರೋಪಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್‌ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್‌ ನಾಯಕರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರು 150 …

ಬೆಂಗಳೂರು: ವಕ್ಫ್‌ ನೋಟಿಸ್‌ ನೀಡಿದ್ದಕ್ಕಾಗಿ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್‌ ಅರ್ಜಿಯನ್ನು ಹೈಕೋರ್ಟ್‌ ರದ್ದು ಮಾಡಿದೆ. ಎಫ್‌ಐಆರ್‌ ಅನ್ನು ರದ್ದು ಮಾಡುವಂತೆ ತೇಜಸ್ವಿ ಸೂರ್ಯ ಹೈಕೋರ್ಟ್‌ಗೆ …

ಬೆಳಗಾವಿ: ಪಂಚಮಸಾಲಿ ಲಿಂಗಾಯತ ಪ್ರತಿಭಟನಕಾರರ ಮೇಲೆ ಲಾಠಿ ಚಾರ್ಜ್‌ಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಚರ್ಚೆಗೆ ಅವಕಾಶ ನಿರಾಕರಿಸಿದ ಕಾರಣ ಸದನದಲ್ಲಿ ಬಿಜೆಪಿ ಶಾಸಕರು ಹಾಗೂ ಆಡಳಿತ ಪಕ್ಷದ ಶಾಸಕರ ನಡುವೆ ತೀವ್ರ ಕಾದಾಟ ಏರ್ಪಟ್ಟಿತು. ಈ …

ಬೆಂಗಳೂರು: ನನ್ನ ಕೆಲಸಕ್ಕೆ ಸರ್ಟಿಫಿಕೇಟ್‌ ಕೊಡುವ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್‌ ನಾಯಕರಿಗೆ ಟಾಂಗ್‌ ಕೊಟ್ಟಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಸೋತಿದ್ದೇವೆ. ಆದರೆ ಆತಂಕಪಡುವ ಅಗತ್ಯವಿಲ್ಲ. ನನ್ನ ಕೆಲಸಕ್ಕೆ ಕಾಂಗ್ರೆಸ್‌ ನಾಯಕರು …

ರಾಮನಗರ: ದೇವೇಗೌಡರ ಕುಟುಂಬದ ಮೇಲಿನ ಒಕ್ಕಲಿಗರ ಪ್ರೀತಿಯನ್ನು ಕಿತ್ತು ಹಾಕಲು ಹತ್ತು ಜನ್ಮ ಎತ್ತಿ ಬಂದರೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ರಾಮನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆಯ ಸೋಲಿನ …

ಮೈಸೂರು: ನನಗೆ ಅಧಿಕಾರ ಇರಲಿ ಬಿಡಲಿ ಜನರ ಪರವಾಗಿ ಹೋರಾಟ ಮಾಡುತ್ತೇನೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಕ್ಫ್ ವಿವಾದದ ವಿರುದ್ಧದ ಹೋರಾಟದಲ್ಲಿ ಮಾಜಿ …

ಬೆಂಗಳೂರು: ಬಿಜೆಪಿ ವಿರುದ್ಧ 100 ಕೋಟಿ ಆಮಿಷ ಆರೋಪ ಮಾಡಿರುವ ಶಾಸಕ ರವಿಕುಮಾರ್‌ ಗಣಿಗ ತಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಶಾಸಕರು ಆಧಾರ …

ಶಿವಮೊಗ್ಗ: ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ನಾವೇ ಗೆಲುವು ಸಾಧಿಸುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೂರು ಉಪಚುನಾವಣೆ ಫಲಿತಾಂಶ ಸಂಬಂಧ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವೇ ಗೆಲುವು …

ಬೆಂಗಳೂರು: ಸಾರ್ವಜನಿಕರಿಂದ ಮುಡಾ ಪ್ರಕರಣವನ್ನು ದಿಕ್ಕು ತಪ್ಪಿಸಲು ಹಿಂದುತ್ವವಾದಿ ವಿನಾಯಕ ದಾಮೋದರ್‌ ಸಾವರ್ಕರ್‌ ಅವರನ್ನು ರಾಜ್ಯ ಸರ್ಕಾರ ಗುರಿಯಾಗಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀರುಗೇಟು ನೀಡಿದ್ದಾರೆ. ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ಅವರು ಅಕ್ಟೋಬರ್‌ 2 ರಂದು ವಿನಾಯಕ ದಾಮೋದರ್‌ …

  • 1
  • 2
Stay Connected​