Mysore
23
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

Congress leaders

HomeCongress leaders

ಮಂಡ್ಯ: ಪಕ್ಷದಿಂದ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಸಿದ್ಧತೆಗೆ ಆದೇಶ ಬಂದಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್‌ ಹಾಗೂ ತಾಲ್ಲೂಕು ಪಂಚಾಯತ್‌ ಚುನಾವಣೆಯ …

ಮೈಸೂರು: ನಾವು ನೋಡುವ ದೃಷ್ಟಿ ಸರಿಯಾಗಿದ್ದರೆ ಯಾಕೆ ನಮ್ಮನ್ನು ಟ್ರ್ಯಾಪ್‌ ಮಾಡುತ್ತಾರೆ ಎಂದು ಹುಣಸೂರು ಜೆಡಿಎಸ್‌ ಶಾಸಕ ಜಿ.ಡಿ.ಹರೀಶ್‌ ಗೌಡ ಅವರು ಕಾಂಗ್ರೆಸ್‌ ಕೆಲ ಸಚಿವರ ವಿರುದ್ಧ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಭಾರೀ ಕೋಲಾಹಲ ಎಬ್ಬಿಸಿರುವ …

ಬೆಂಗಳೂರು: ಬಿಜೆಪಿ ಎಷ್ಟೇ ಅಪಪ್ರಚಾರ ಮಾಡಿದರೂ ಜನರಿಗೆ ಗ್ಯಾರಂಟಿ ಯೋಜನೆಗಳು ನೇರವಾಗಿ ತಲುಪುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸುಳ್ಳು ಆಪಾದನೆ ಮಾಡಿದ್ದಾರೆ. ಜನ ಇದನ್ನು ನಂಬಿಲ್ಲ. ಚನ್ನಪಟ್ಟಣ, ಶಿಗ್ಗಾವಿ ಹಾಗೂ …

ಬೆಂಗಳೂರು: ಕಾಂಗ್ರೆಸ್‌ ಪಕ್ಷ ಇನ್ನಾದರೂ ತನ್ನ ಭ್ರಷ್ಟಾಚಾರ ಹಾಗೂ ಲೂಟಿಯನ್ನು ನಿಲ್ಲಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಶೌಚಾಲಯಗಳ ಮೇಲೆ ತೆರಿಗೆ ಹಾಕಿರುವ ಕಾಂಗ್ರೆಸ್‌ ಪಕ್ಷ ನಡೆ ಖಂಡಿಸಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಂಎಲ್‌ಸಿ ಸಿ.ಟಿ.ರವಿ ಅವರು, …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಿನ್ನೆ ಮಂಡಿಸಿದ ಬಜೆಟ್ ಡಕೌಟ್‌ ಬಜೆಟ್‌ ಎಂದು ನಿಖಿಲ್‌ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಒಂದು ಅಲ್ಪಸಂಖ್ಯಾತ ಸಮುದಾಯಕ್ಕೆ ಬಿರಿಯಾನಿ ನೀಡಿದ್ದಾರೆ. ಉಳಿದ ಅಲ್ಪಸಂಖ್ಯಾತ ಸಮುದಾಯಗಳಿಗೆ ಉಪ್ಪಿನಕಾಯಿ ಕೊಟ್ಟು ಚಪ್ಪರಿಸಿಕೊಂಡು ತಿನ್ನಿ …

ಕಲಬುರ್ಗಿ: ಇಲ್ಲಿ ಆಯೋಜಿಸಿದ್ದ ಕಲಬುರ್ಗಿ ಪಥ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿಗೆ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಖರ್ಗೆ ಅವರು, ಡಿಕೆಶಿ ಹಾಗೂ ಸಿದ್ದರಾಮಯ್ಯ ಇಬ್ಬರೂ ಸೇರಿದರೆ ನಮ್ಮ …

ಉಡುಪಿ: ಸಿದ್ದರಾಮಯ್ಯ ಗ್ಯಾರಂಟಿಗಳಿಂದ ತಮ್ಮ ಕೈ ತಾವೇ ಕಟ್ಟಿ ಹಾಕಿಕೊಂಡಿದ್ದು, ಅವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನ್ನಿಸುತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ನೀರಾವರಿ …

ಹುಬ್ಬಳ್ಳಿ: ಡಿ.ಕೆ.ಶಿವಕುಮಾರ್‌ ನಿಮ್ಮ ತತ್ವದ ವಿರುದ್ಧ ಇದ್ದರೆ ಅವರನ್ನು ಸಸ್ಪೆಂಡ್ ಮಾಡಿ ಎಂದು ಕಾಂಗ್ರೆಸ್‌ ನಾಯಕರಿಗೆ ಸಂಸದ ಜಗದೀಶ್‌ ಶೆಟ್ಟರ್‌ ಟಾಂಗ್‌ ಕೊಟ್ಟಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಕುಂಭಮೇಳಕ್ಕೆ ಹೋಗಿರುವುದರಲ್ಲಿ ತಪ್ಪೇನಿದೆ. ಇದರಲ್ಲಿ ದೊಡ್ಡಸ್ಥಿಕೆ ಏನಿಲ್ಲ. …

ಬೆಂಗಳೂರು: ಮುಂದಿನ ಚುನಾವಣೆ ಸೇರಿದಂತೆ ಪಕ್ಷ ವ್ಯಾಪ್ತಿಯ ಎಲ್ಲಾ ಪ್ರಕ್ರಿಯೆಗಳು ಸಾಮೂಹಿಕ ನಾಯಕತ್ವದಲ್ಲಿಯೇ ಮುಂದೆ ಸಾಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷ ನನ್ನನ್ನು 90ರ ದಶಕದಿಂದಲೇ ಮಂತ್ರಿ ಮಾಡಿ …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿರುವ ಬಣ ಬಡಿದಾಟವನ್ನು ನಿಲ್ಲಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ. ಕಾಂಗ್ರೆಸ್‌ ಒಳಗಿನ ಭಿನ್ನಾಭಿಪ್ರಾಯ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಚುನಾವಣೆ ಗೆಲ್ಲೋದು ಮುಖ್ಯ ಅಲ್ಲ. ಚುನಾವಣೆ ಗೆದ್ದಾಗ ಎಲ್ಲರೂ ಒಗ್ಗಟ್ಟಾಗಿ ಕೆಲಸ …

Stay Connected​