ನವದೆಹಲಿ: ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳೇ ಇಂದು ತನ್ನನ್ನು ಬೆಂಬಲಿಸದಂತಹ ಸ್ಥಿತಿಗೆ ಕಾಂಗ್ರೆಸ್ ತಲುಪಿದೆ. ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಮೇಲೆ ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳಿಗೆ ನಂಬಿಕೆಯೇ ಇಲ್ಲದಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕೆ ಮಾಡಿದ್ದಾರೆ. ಈ …
ನವದೆಹಲಿ: ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳೇ ಇಂದು ತನ್ನನ್ನು ಬೆಂಬಲಿಸದಂತಹ ಸ್ಥಿತಿಗೆ ಕಾಂಗ್ರೆಸ್ ತಲುಪಿದೆ. ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಮೇಲೆ ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳಿಗೆ ನಂಬಿಕೆಯೇ ಇಲ್ಲದಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕೆ ಮಾಡಿದ್ದಾರೆ. ಈ …
ಮೈಸೂರು: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಮಹಾಕುಂಭಮೇಳವನ್ನು ಟೀಕೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರು ಅಯೋಗ್ಯರು. …
ಬೆಂಗಳೂರು: ಕಾಂಗ್ರೆಸ್ಸಿಗರು ಇಂದಿನ ಸಮಾವೇಶಕ್ಕೆ ಬಳಸಿದ ಹಣ ಯಾವುದು? ಅದರ ಲೆಕ್ಕ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದು ಕಾಂಗ್ರೆಸ್ಸಿನ ಖಾತೆಯಿಂದ ಖರ್ಚಾದ ಹಣವೇ? ಅಥವಾ ನೀವು …
ಬೆಂಗಳೂರು: ಈ ದರಿದ್ರ ಸರ್ಕಾರ ಇರುವವರೆಗೂ ಕರ್ನಾಟಕದ ಏಳಿಗೆ ಸಾಧ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದಲ್ಲಿ ಬಾಣಂತಿಯರು ಸತ್ತರೂ ಪರವಾಗಿಲ್ಲ. ರೈತರು …
ಬೆಂಗಳೂರು: ಜೆಡಿಎಸ್ ಮುಗಿಸಬೇಕು ಅಂತಲೇ ಆಪರೇಷನ್ ಹಸ್ತ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ನಾಯಕರಿಂದ ಆಪರೇಷನ್ ಹಸ್ತ ಕುರಿತು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಹಸ್ತ ವರ್ಕೌಟ್ ಆಗಲ್ಲ. ನಮ್ಮ ಪಕ್ಷದ …
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕೆ.ಸಿ.ಜನರಲ್ ಆಸ್ಪತ್ರೆಗೆ ಭೇಟಿ ನೀಡಿ ಶಾಸಕ ಮುನಿರತ್ನ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಮೊಟ್ಟೆ …
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರೆಲ್ಲರೂ …
ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ 150 ಕೋಟಿ ಆಮಿಷ ಆರೋಪಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರು 150 …
ಬೆಂಗಳೂರು: ವಕ್ಫ್ ನೋಟಿಸ್ ನೀಡಿದ್ದಕ್ಕಾಗಿ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್ಐಆರ್ ಅರ್ಜಿಯನ್ನು ಹೈಕೋರ್ಟ್ ರದ್ದು ಮಾಡಿದೆ. ಎಫ್ಐಆರ್ ಅನ್ನು ರದ್ದು ಮಾಡುವಂತೆ ತೇಜಸ್ವಿ ಸೂರ್ಯ ಹೈಕೋರ್ಟ್ಗೆ …
ಬೆಳಗಾವಿ: ಪಂಚಮಸಾಲಿ ಲಿಂಗಾಯತ ಪ್ರತಿಭಟನಕಾರರ ಮೇಲೆ ಲಾಠಿ ಚಾರ್ಜ್ಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಹಾಗೂ ವಿಧಾನ ಪರಿಷತ್ನಲ್ಲಿ ಚರ್ಚೆಗೆ ಅವಕಾಶ ನಿರಾಕರಿಸಿದ ಕಾರಣ ಸದನದಲ್ಲಿ ಬಿಜೆಪಿ ಶಾಸಕರು ಹಾಗೂ ಆಡಳಿತ ಪಕ್ಷದ ಶಾಸಕರ ನಡುವೆ ತೀವ್ರ ಕಾದಾಟ ಏರ್ಪಟ್ಟಿತು. ಈ …