Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Congress MLA

HomeCongress MLA

ಚಿಕ್ಕಮಗಳೂರು: ಬಿಜೆಪಿಯಿಂದ 50 ಅಲ್ಲ 100 ಕೋಟಿ ರೂಪಾಯಿಗಳಷ್ಟು ಆಫರ್‌ ಬಂದಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನನ್ನನ್ನು ಯಾರು ಸಂಪರ್ಕಿಸಿಲ್ಲ ಎಂದು ಕಾಂಗ್ರೆಸ್‌ ಶಾಸಕ ಎಚ್‌.ಡಿ.ತಮ್ಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ …

ರಾಮನಗರ: ಇದು ಡಿ.ಕೆ.ಶಿವಕುಮಾರ್‌ ಸಿಎಂ ಆಗುವ ಉಪಚುನಾವಣೆ ಎಂದು ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ. ಈ ಕುರಿತು ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಉಪಚುನಾವಣೆ ಫಲಿತಾಂಶ ಡಿಕೆಶಿ ನಾಯಕತ್ವವನ್ನು ತೋರಿಸುತ್ತದೆ. ನೀವೆಲ್ಲಾ ಯಾವುದೇ ಕಾರಣಕ್ಕೂ ಡಿಕೆಶಿಯವರನ್ನು ಬಿಟ್ಟುಕೊಡಬಾರದು. ರಾಜ್ಯದ ರಾಜಕಾರಣದ …

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ-ಅಂಕೋಲಾದ ಕಾಂಗ್ರೆಸ್‌ ಶಾಸಕ ಸತೀಸ್‌ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ನಗರದ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪತ್ರಿನಿಧಿಗಳ ನ್ಯಾಯಾಲಯದ ನ್ಯಾಯಧೀಶ ಸಂತೋಷ್‌ ಗಜಾನನ ಭಟ್‌, …

ಶಾಸಕರಲ್ಲಿ ಅತೃಪ್ತಿಯ ಬೇಗುದಿ ಇದೆ, ಅದು ಯಾವಾಗ ಅಸ್ಫೋಟಿಸುತ್ತೋ ಗೊತ್ತಿಲ್ಲ ಜನರು, ಕಾಂಗ್ರೆಸ್ ಶಾಸಕರಿಂದಲೇ ಈ ಸರಕಾರ ಹೋಗುತ್ತದೆ; ಎಚ್ .ಡಿ.ಕುಮಾರಸ್ವಾಮಿ ಭವಿಷ್ಯ ಮಂಡ್ಯ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯಲಿಲ್ಲ. ಜನರು ಮತ್ತು ಆ ಪಕ್ಷದ ಶಾಸಕರೇ ಸರ್ಕಾರವನ್ನು …

ಮೈಸೂರು: ಇನ್ನು ನಾಲ್ಕೈದು ದಿನಗಳಲ್ಲಿ ಚನ್ನಪಟ್ಟಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರೆಂದು ಘೋಷಿಸಲಾಗುವುದು ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ರಾಜಕಾರಣವೇ ಬೇರೆ. ಚನ್ನಪಟ್ಟಣ ಪರಿಸ್ಥಿತಿಯೇ ಬೇರೆ. ಉಪಚುನಾವಣೆಯಲ್ಲಿ ಚನ್ನಪಟ್ಟಣ ಬಹಳ ಕುತೂಹಲ …

ದಾವಣಗೆರೆ: ರಾಜ್ಯದಲ್ಲಿ ಸಿಎಂ ಬದಲಾವಣೆ ನಡೆದರೆ, ಸಿಎಂ ಸ್ಥಾನಕ್ಕೆ ನಾನು ಕೂಡ ಸ್ಪರ್ಧೆ ಮಾಡುತ್ತೇನೆ ಎಂದು ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರೀ ಚರ್ಚೆಯಲ್ಲಿರುವ ಬೆನ್ನಲ್ಲೇ ಹಲವು ಕಾಂಗ್ರೆಸ್‌ ಶಾಸಕರು ಸಿಎಂ ಕುರ್ಚಿಯ …

ಚಿಕ್ಕಬಳ್ಳಾಪುರ: ಮುಡಾ ಹಗರಣದಲ್ಲಿ ಸಿದ್ದರಾಮಯ್ಯರನ್ನು ಬಿಜೆಪಿಗರು ಏನೂ ಮಾಡಲು ಸಾಧ್ಯವಿಲ್ಲ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿಯವರಿಗೆ ಭಯ ಶುರುವಾಗಿದೆ. …

ಬೆಂಗಳೂರು: ಸ್ವಪಕ್ಷೀಯರಿಂದಲೇ ಭಾರೀ ಟೀಕೆಗೆ ಗುರಿಯಾಗುತ್ತಿರುವ ಕಾಂಗ್ರೆಸ್‌ ನಾಯಕ ಐವಾನ್‌ ಡಿಸೋಜ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕಾಂಗ್ರೆಸ್‌ ಶಾಸಕ ಐವಾನ್‌ …

ಮೈಸೂರು: ಐದು ವರ್ಷ ಪೂರ್ತಿ ಅಪ್ಪನೇ ಸಿಎಂ ಆಗಿ ಮುಂದುವರಿಯುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಸಿದ್ದರಾಮಯ್ಯ ಪುತ್ರ ಹಾಗೂ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ 135 ಶಾಸಕರು ಒಟ್ಟಾಗಿ …

ಬೆಂಗಳೂರು: ನಗರ ಠಾಣೆ ಪಿಎಸ್‌ಐ ಪರಶುರಾಮ್‌ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಕೂಲಂಕುಶ ತನಿಖೆ ನಡೆಸುವಂತೆ ಸಿಐಡಿ ಡಿಜಿಪಿಗೆ ಗೃಹ ಇಲಾಖೆ ಪತ್ರ ಬರೆದಿದೆ. …

  • 1
  • 2
Stay Connected​