ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ ಹೈಕಮಾಂಡ್ ಬಳಿ ಬೇಡಿಕೆ ಇಡಲು ದೆಹಲಿಗೆ ತೆರಳಿದ್ದ ವೇಳೆ ಷಡಕ್ಷರಿ ಅವರು ದಿಢೀರ್ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಕರ್ನಾಟಕ ಭವನದಲ್ಲಿದ್ದ ಅವರನ್ನು …
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ ಹೈಕಮಾಂಡ್ ಬಳಿ ಬೇಡಿಕೆ ಇಡಲು ದೆಹಲಿಗೆ ತೆರಳಿದ್ದ ವೇಳೆ ಷಡಕ್ಷರಿ ಅವರು ದಿಢೀರ್ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಕರ್ನಾಟಕ ಭವನದಲ್ಲಿದ್ದ ಅವರನ್ನು …
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್ ಶಾಮನೂರು ತಮ್ಮ ಗೆಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕೆಲಸ ಮಾಡುವ ಸಾಮರ್ಥ್ಯವಿದೆ ಎಂದು ಗೆಲ್ಲಿಸಿದ್ದಾರೆ. ನನ್ನ ಅಜ್ಜನ ರೀತಿಯಲ್ಲಿ …
ಮಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು ಮಾಡುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕೋರ್ಟ್‌ನಿಂದ ಅಧಿಕೃತ ಮಾಹಿತಿ ಬಂದ ಬಳಿಕ …
ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡಲಿ. ಚರ್ಚೆ ಆಗಿದೆ ಎಂದ ಮೇಲೆ ಎಲ್ಲಿ ಆಗಿದೆ ಅಂತಲೂ ಗೊತ್ತಾಗಬೇಕು. …
ನವದೆಹಲಿ: ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಯೋಗೀಶ್ ಗೌಡ ಹತ್ಯೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರು ಜನಪ್ರತಿನಿಧಿಗಳ …
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಮೊದಲು ಗೆದ್ದ ಶಾಸಕರು ಚುನಾವಣೆಯನ್ನೇ ಗೆದ್ದು ಬಂದಿರುತ್ತಾರೆ. ಅವರಿಗೂ ಕೂಡ ಸಾಕಷ್ಟು ಅನುಭವ ಇರುತ್ತದೆ. ನಾನು …
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅವರ ಆಯ್ಕೆಯನ್ನು ಅಸಿಂಧು ಎಂದು ಘೋಷಣೆ ಮಾಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುಬ್ಬಾರೆಡ್ಡಿ …
ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಮತ್ತು ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ಸ್ಥಿತಿ ಕ್ಷಣಕ್ಷಣಕ್ಕೂ ಹದಗೆಡುತ್ತಿದೆ. ಬೆಂಗಳೂರಿನ ಖಾಸಗಿ …
ಬೆಂಗಳೂರು : ವಿಧಾನ ಪರಿಷತ್ ಸದಸ್ಯರೂ ಆಗಿರುವ ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯನವರದ್ದು ಚೈಲ್ಡಿಶ್ ಹೇಳಿಕೆ ಎಂದು ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜು ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆಯ ಚನ್ನಗಿರಿಯ ಶಾಸಕರಾಗಿರುವ ಬಸವರಾಜು ವಿ.ಶಿವಗಂಗಾ, ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ವಲಯದಲ್ಲಿ …
ಬೆಂಗಳೂರು: ವಿದೇಶಕ್ಕೆ ಕಾನೂನುಬಾಹಿರವಾಗಿ ಅದಿರು ರಫ್ತು ಮಾಡಿದ ಪ್ರಕರಣದಲ್ಲಿ ಕಾರವಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಇಂದು ಜಾರಿ ನಿರ್ದೇಶನಾಲಯ (ಇ.ಡಿ)ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಗೆ ಪದೇ ಪದೇ ಗೈರು ಹಾಜರಾದ ಹಿನ್ನೆಲೆಯಲ್ಲಿ ಸತೀಶ್ ಸೈಲ್ ಅವರನ್ನು ಬೆಂಗಳೂರಿನಲ್ಲಿ …