ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ-ಅಂಕೋಲಾದ ಕಾಂಗ್ರೆಸ್ ಶಾಸಕ ಸತೀಸ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ನಗರದ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪತ್ರಿನಿಧಿಗಳ ನ್ಯಾಯಾಲಯದ ನ್ಯಾಯಧೀಶ ಸಂತೋಷ್ ಗಜಾನನ ಭಟ್, …










