Mysore
23
scattered clouds

Social Media

ಗುರುವಾರ, 14 ಮೇ 2026
Light
Dark

Congress MLA

HomeCongress MLA
kc veerendra pappy

ಚಿತ್ರದುರ್ಗ: ಅಕ್ರಮ ಆನ್‌ಲೈನ್‌ ಹಾಗೂ ಆಫ್‌ಲೈನ್‌ ಬೆಟ್ಟಿಂಗ್‌ ಹಗರಣದಲ್ಲಿ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಯನ್ನು ಇಡಿ ಅಧಿಕಾರಿಗಳು ಸಿಕ್ಕಿಂನಲ್ಲಿ ಬಂಧಿಸಿದ್ದಾರೆ. ವೀರೇಂದ್ರ ಪಪ್ಪಿ ಹಾಗೂ ಸಹೋದರರ ಮನೆ ಮೇಲೆ ನಡೆದ ದಾಳಿಯಲ್ಲಿ ಅಪಾರ ಪ್ರಮಾಣದ ವಿದೇಶಿ ಕರೆನ್ಸಿ, ಹಣ, ಚಿನ್ನಾಭರಣ …

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳಬಾರದು ಎಂದು ಶಾಸಕ ತನ್ವೀರ್‌ ಸೇಠ್‌ ಸಲಹೆ ನೀಡಿದ್ದಾರೆ. ರಾಜ್ಯ ಬಜೆಟ್‌ ಹಲಾಲ್‌ ಬಜೆಟ್‌ ಎಂದು ಬಿಜೆಪಿ ಟೀಕೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ತನ್ವೀರ್‌ ಸೇಠ್‌ …

ಕಲಬುರ್ಗಿ: ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ ಎಂದು ಶಾಸಕ ಬಿ.ಆರ್.ಪಾಟೀಲ್‌ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಕಲಬುರ್ಗಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳಿವೆ. ನಾನು ರಾಜೀನಾಮೆ ನೀಡಿದ್ದು ವಿಶೇಷ ಬೆಳವಣಿಗೆ ಅಲ್ಲ. …

ಬೆಂಗಳೂರು: ಕಾಂಗ್ರೆಸ್‌ ಶಾಸಕ ವಿರೇಂದ್ರ ಪಪ್ಪಿ ಅವರ ಕಾರು ಡಿಕ್ಕಿಯಾಗಿ ಇಬ್ಬರು ಓಂ ಶಕ್ತಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಬಳಿ ನಡೆದಿದೆ. ಬೇಗೂರು ಗ್ರಾಮದ …

ಚಿಕ್ಕಮಗಳೂರು: ಬಿಜೆಪಿಯಿಂದ 50 ಅಲ್ಲ 100 ಕೋಟಿ ರೂಪಾಯಿಗಳಷ್ಟು ಆಫರ್‌ ಬಂದಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನನ್ನನ್ನು ಯಾರು ಸಂಪರ್ಕಿಸಿಲ್ಲ ಎಂದು ಕಾಂಗ್ರೆಸ್‌ ಶಾಸಕ ಎಚ್‌.ಡಿ.ತಮ್ಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ …

ರಾಮನಗರ: ಇದು ಡಿ.ಕೆ.ಶಿವಕುಮಾರ್‌ ಸಿಎಂ ಆಗುವ ಉಪಚುನಾವಣೆ ಎಂದು ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ. ಈ ಕುರಿತು ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಉಪಚುನಾವಣೆ ಫಲಿತಾಂಶ ಡಿಕೆಶಿ ನಾಯಕತ್ವವನ್ನು ತೋರಿಸುತ್ತದೆ. ನೀವೆಲ್ಲಾ ಯಾವುದೇ ಕಾರಣಕ್ಕೂ ಡಿಕೆಶಿಯವರನ್ನು ಬಿಟ್ಟುಕೊಡಬಾರದು. ರಾಜ್ಯದ ರಾಜಕಾರಣದ …

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ-ಅಂಕೋಲಾದ ಕಾಂಗ್ರೆಸ್‌ ಶಾಸಕ ಸತೀಸ್‌ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ನಗರದ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪತ್ರಿನಿಧಿಗಳ ನ್ಯಾಯಾಲಯದ ನ್ಯಾಯಧೀಶ ಸಂತೋಷ್‌ ಗಜಾನನ ಭಟ್‌, …

ಶಾಸಕರಲ್ಲಿ ಅತೃಪ್ತಿಯ ಬೇಗುದಿ ಇದೆ, ಅದು ಯಾವಾಗ ಅಸ್ಫೋಟಿಸುತ್ತೋ ಗೊತ್ತಿಲ್ಲ ಜನರು, ಕಾಂಗ್ರೆಸ್ ಶಾಸಕರಿಂದಲೇ ಈ ಸರಕಾರ ಹೋಗುತ್ತದೆ; ಎಚ್ .ಡಿ.ಕುಮಾರಸ್ವಾಮಿ ಭವಿಷ್ಯ ಮಂಡ್ಯ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯಲಿಲ್ಲ. ಜನರು ಮತ್ತು ಆ ಪಕ್ಷದ ಶಾಸಕರೇ ಸರ್ಕಾರವನ್ನು …

ಮೈಸೂರು: ಇನ್ನು ನಾಲ್ಕೈದು ದಿನಗಳಲ್ಲಿ ಚನ್ನಪಟ್ಟಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರೆಂದು ಘೋಷಿಸಲಾಗುವುದು ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ರಾಜಕಾರಣವೇ ಬೇರೆ. ಚನ್ನಪಟ್ಟಣ ಪರಿಸ್ಥಿತಿಯೇ ಬೇರೆ. ಉಪಚುನಾವಣೆಯಲ್ಲಿ ಚನ್ನಪಟ್ಟಣ ಬಹಳ ಕುತೂಹಲ …

ದಾವಣಗೆರೆ: ರಾಜ್ಯದಲ್ಲಿ ಸಿಎಂ ಬದಲಾವಣೆ ನಡೆದರೆ, ಸಿಎಂ ಸ್ಥಾನಕ್ಕೆ ನಾನು ಕೂಡ ಸ್ಪರ್ಧೆ ಮಾಡುತ್ತೇನೆ ಎಂದು ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರೀ ಚರ್ಚೆಯಲ್ಲಿರುವ ಬೆನ್ನಲ್ಲೇ ಹಲವು ಕಾಂಗ್ರೆಸ್‌ ಶಾಸಕರು ಸಿಎಂ ಕುರ್ಚಿಯ …

Stay Connected​
error: Content is protected !!