Mysore
29
clear sky

Social Media

ಶನಿವಾರ, 31 ಜನವರಿ 2026
Light
Dark

Congress mlas

HomeCongress mlas

ಬೆಂಗಳೂರು: ನಾಳೆ ನಡೆಯಬೇಕಿದ್ದ ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್‌ ಪಕ್ಷವು, ಬೆಂಗಳೂರಿನ ಅರಮನೆ ರಸ್ತೆಯ ಸಿಐಡಿ ಕಚೇರಿ ಮುಂಭಾಗದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ನಾಳೆ ಕರೆಯಲಾಗಿದ್ದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯನ್ನು ಅನಿವಾರ್ಯ …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿರುವ ಬಣ ಬಡಿದಾಟವನ್ನು ನಿಲ್ಲಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ. ಕಾಂಗ್ರೆಸ್‌ ಒಳಗಿನ ಭಿನ್ನಾಭಿಪ್ರಾಯ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಚುನಾವಣೆ ಗೆಲ್ಲೋದು ಮುಖ್ಯ ಅಲ್ಲ. ಚುನಾವಣೆ ಗೆದ್ದಾಗ ಎಲ್ಲರೂ ಒಗ್ಗಟ್ಟಾಗಿ ಕೆಲಸ …

ಬೆಂಗಳೂರು: ಯಾವುದೇ ಶಾಸಕರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ ಎಂದು ಸ್ಪಷ್ಟನೆ ನೀಡಿದರು. ಇನ್ನು …

ಬೆಂಗಳೂರು: ಕಾಂಗ್ರೆಸ್‌ ಶಾಸಕರು ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು 50 ಕೋಟಿ ರೂಪಾಯಿಗೆ ಬಿಗ್‌ ಆಫರ್‌ ಮಾಡಿದ್ದಾರೆಂಬ ಆರೋಪಕ್ಕೆ ಮಾಜಿ ಡಿಸಿಎಂ ಸಿ.ಎನ್‌.ಅಶ್ವಥ್‌ ನಾರಾಯಣ ತಿರುಗೇಟು ಕೊಟ್ಟಿದ್ದಾರೆ. ಕಾಂಗ್ರೆಸ್‌ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸಿಎಂ ಸಿದ್ದರಾಮಯ್ಯ …

ಮೈಸೂರು: ಕಾಂಗ್ರೆಸ್‌ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರಿಗೆ ಎಷ್ಟು ಕೋಟಿ ಆಫರ್‌ ಕೊಡುತ್ತಿದ್ದಾರೋ ಗೊತ್ತಿಲ್ಲ. ಶಾಸಕರ ಖರೀದಿಗೆ ಬಿಜೆಪಿಯವರು ಪ್ರಯತ್ನ …

ಹುಬ್ಬಳ್ಳಿ: ಖರೀದಿಸಲು ಕಾಂಗ್ರೆಸ್‌ ಶಾಸಕರೇನು ಕುರಿ, ಕೋಣ, ಕತ್ತೆಗಳಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹಾಗೂ ಸರ್ಕಾರದ ಮೇಲಿರುವ ಆರೋಪಗಳ ವಿಚಾರಕ್ಕೆ ಬಿಜೆಪಿಯ ಮೇಲೆ …

ಬೆಂಗಳೂರು: ಯಾವಾಗ ಸಿಎಂ ಕುರ್ಚಿ ಖಾಲಿ ಆಗುತ್ತೆ ಎಂದು ಕಾಂಗ್ರೆಸ್‌ ಶಾಸಕರೇ ಕಾಯುತ್ತಾ ಕುಳಿತಿದ್ದಾರೆ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಇನ್ನು 5 ವರ್ಷ ಸಿಎಂ ಆಗಿರುತ್ತಾರೆ ಎಂದು …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬೀಳಿಸಲು 1200 ಕೋಟಿ ರೂ ಮೀಸಲಿಟ್ಟಿದ್ದಾರೆ ಎಂಬ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯದಿಂದ ತನಿಖೆಯಾಗಬೇಕು …

Stay Connected​
error: Content is protected !!