ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ ಕುರಿತು ಹಾಸನದಲ್ಲಿ ಮಾತನಾಡಿದ ಅವರು, ನಾನು ಯಾವುದೇ ದಾಖಲೆ ಇಲ್ಲದೇ ಯಾರ ಬಗ್ಗೆಯೂ ಮಾತನಾಡಲು ಹೋಗಲ್ಲ. ಅಮೇರಿಕಾಗೆ ಹೋಗುವ ಮುನ್ನ …
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ ಕುರಿತು ಹಾಸನದಲ್ಲಿ ಮಾತನಾಡಿದ ಅವರು, ನಾನು ಯಾವುದೇ ದಾಖಲೆ ಇಲ್ಲದೇ ಯಾರ ಬಗ್ಗೆಯೂ ಮಾತನಾಡಲು ಹೋಗಲ್ಲ. ಅಮೇರಿಕಾಗೆ ಹೋಗುವ ಮುನ್ನ …
ಬೆಂಗಳೂರು: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು ದೆಹಲಿಗೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಸಕರೆಲ್ಲಾ ಸಿಎಂ ಬದಲಾವಣೆಗಲ್ಲ ಸಚಿವ ಸ್ಥಾನಕ್ಕಾಗಿ ಹೋಗಿದ್ದಾರೆ. ಎರಡೂವರೆ ವರ್ಷದ …
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ. ಅವರಿಗೆಲ್ಲರಿಗೂ ಸಚಿವ ಸ್ಥಾನ ಸಿಕ್ಕಿ ರಾಜ್ಯಕ್ಕೆ ಸೇವೆ ಸಲ್ಲಿಸಲಿ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿ …
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ಬಾಗಲಕೋಟೆಯ ನವನಗರ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಉಪಚುನಾವಣೆ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜಿಗೆ …
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾರ್ಚ್.10ರಂದು ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.6ರಂದು ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಲಿದ್ದಾರೆ. ಆದ್ದರಿಂದ ಮಾರ್ಚ್.10ರಂದು ಬೆಂಗಳೂರಿನಲ್ಲಿ ಡಿನ್ನರ್ ಪಾರ್ಟಿ ಆಯೋಜನೆ ಮಾಡಲಾಗಿದೆ. ಮಾರ್ಚ್.6ರಂದು ಹಣಕಾಸು ಸಚಿವರೂ ಆಗಿರುವ …
ಮೈಸೂರು: ಅಧಿಕಾರ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಈಗಲೂ ಫೋನ್ ಟ್ಯಾಪಿಂಗ್ ಇದೆ. ಕೆಲವರು ಫೋನ್ ಟ್ಯಾಪಿಂಗ್ …
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ ಕುರಿತು ಮಾಜಿ ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಡಿ.ಕೆ.ಸುರೇಶ್ ಅವರು, ಅದರ ಬಗ್ಗೆ ನನಗೆ ಯಾವುದೇ …
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಮೊದಲು ಗೆದ್ದ ಶಾಸಕರು ಚುನಾವಣೆಯನ್ನೇ ಗೆದ್ದು ಬಂದಿರುತ್ತಾರೆ. ಅವರಿಗೂ ಕೂಡ ಸಾಕಷ್ಟು ಅನುಭವ ಇರುತ್ತದೆ. ನಾನು …
ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದನ್ನು ಪತ್ರಿಕೆಯಲ್ಲಿ ನೋಡಿದ್ದೇನೆ. …
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ ವಿದೇಶಕ್ಕೆ ಹೊರಟಿದ್ದಾರೆಯೇ? ಅಥವಾ ಖಾಸಗಿ ಪ್ರವಾಸವೇ? ಎಂಬುದು ಇನ್ನೂ ಅಂತಿಮವಾಗಿಲ್ಲ. ಆದರೆ ಈ ಬಗ್ಗೆ ವಿವಾದವಾಗುತ್ತಿದ್ದಂತೆಯೇ ಹಲವು ಶಾಸಕರ ವಿದೇಶ …