Congress mlas

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು…

2 weeks ago

ಮಾರ್ಚ್.‌10ರಂದು ಡಿಕೆಶಿ ಡಿನ್ನರ್‌ ಪಾರ್ಟಿ: ಸಿದ್ದರಾಮಯ್ಯಗೂ ಆಹ್ವಾನ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾರ್ಚ್.10ರಂದು ಡಿನ್ನರ್‌ ಪಾರ್ಟಿ ಆಯೋಜನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌6ರಂದು ಡಿ.ಕೆ.ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಲಿದ್ದಾರೆ. ಆದ್ದರಿಂದ…

4 weeks ago

ಅಧಿಕಾರ ಹಸ್ತಾಂತರ ವಿಚಾರ: ಹೊಸ ಬಾಂಬ್‌ ಸಿಡಿಸಿದ ಕೇಂದ್ರ ಸಚಿವ ಎಚ್‌ಡಿಕೆ

ಮೈಸೂರು: ಅಧಿಕಾರ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಸರ್ಕಾರದಲ್ಲೂ…

4 weeks ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ ಕುರಿತು ಮಾಜಿ ಸಂಸದ ಡಿ.ಕೆ.ಸುರೇಶ್‌ ಪ್ರತಿಕ್ರಿಯೆ…

4 weeks ago

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಮೊದಲು ಗೆದ್ದ…

4 weeks ago

ಎಲ್ಲಾ ಶಾಸಕರಿಗೂ ಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

1 month ago

ಹಲವು ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ ದಿಢೀರ್‌ ರದ್ದು?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ ವಿದೇಶಕ್ಕೆ ಹೊರಟಿದ್ದಾರೆಯೇ? ಅಥವಾ ಖಾಸಗಿ ಪ್ರವಾಸವೇ?…

1 month ago

ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್…

1 month ago

ನಾಳೆ ನಡೆಯಬೇಕಿದ್ದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಬೆಂಗಳೂರು: ನಾಳೆ ನಡೆಯಬೇಕಿದ್ದ ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್‌ ಪಕ್ಷವು, ಬೆಂಗಳೂರಿನ ಅರಮನೆ ರಸ್ತೆಯ ಸಿಐಡಿ ಕಚೇರಿ…

1 year ago

ಬಿಜೆಪಿ ವಿರುದ್ಧ ಎಲ್ಲರೂ ಹೋರಾಟ ಮಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿರುವ ಬಣ ಬಡಿದಾಟವನ್ನು ನಿಲ್ಲಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ. ಕಾಂಗ್ರೆಸ್‌ ಒಳಗಿನ ಭಿನ್ನಾಭಿಪ್ರಾಯ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌…

1 year ago