Congress mlas

ಪರಿಷತ್ ಚುನಾವಣೆ ಸೋಲು | ‘ನನ್ನನ್ನೂ ಸೇರಿ 26 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಬೇಕು’ ಎಂದ ಕೆ.ಎನ್. ರಾಜಣ್ಣ

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅನುಭವಿಸಿದ ಸೋಲಿಗೆ ನೈತಿಕ ಹೊಣೆ ಹೊತ್ತು, ತಮ್ಮನ್ನೂ ಸೇರಿ 26 ಕಾಂಗ್ರೆಸ್ ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ…

3 weeks ago

ಯುದ್ಧಕ್ಕೆ ದಿನಾಂಕ ಫಿಕ್ಸ್: ‘ವಿಜಯದಶಮಿ’ಗೆ ಸಮರ ಸಾರಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ ಕುರಿತು ಹಾಸನದಲ್ಲಿ ಮಾತನಾಡಿದ ಅವರು, ನಾನು…

2 months ago

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ಬಿಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು ದೆಹಲಿಗೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ…

7 months ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ. ಅವರಿಗೆಲ್ಲರಿಗೂ ಸಚಿವ ಸ್ಥಾನ ಸಿಕ್ಕಿ ರಾಜ್ಯಕ್ಕೆ…

7 months ago

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು…

8 months ago

ಮಾರ್ಚ್.‌10ರಂದು ಡಿಕೆಶಿ ಡಿನ್ನರ್‌ ಪಾರ್ಟಿ: ಸಿದ್ದರಾಮಯ್ಯಗೂ ಆಹ್ವಾನ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾರ್ಚ್.10ರಂದು ಡಿನ್ನರ್‌ ಪಾರ್ಟಿ ಆಯೋಜನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌6ರಂದು ಡಿ.ಕೆ.ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಲಿದ್ದಾರೆ. ಆದ್ದರಿಂದ…

9 months ago

ಅಧಿಕಾರ ಹಸ್ತಾಂತರ ವಿಚಾರ: ಹೊಸ ಬಾಂಬ್‌ ಸಿಡಿಸಿದ ಕೇಂದ್ರ ಸಚಿವ ಎಚ್‌ಡಿಕೆ

ಮೈಸೂರು: ಅಧಿಕಾರ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಸರ್ಕಾರದಲ್ಲೂ…

9 months ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ ಕುರಿತು ಮಾಜಿ ಸಂಸದ ಡಿ.ಕೆ.ಸುರೇಶ್‌ ಪ್ರತಿಕ್ರಿಯೆ…

9 months ago

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಮೊದಲು ಗೆದ್ದ…

9 months ago

ಎಲ್ಲಾ ಶಾಸಕರಿಗೂ ಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

9 months ago