ಬೆಂಗಳೂರು: ಯಾವುದೇ ಶಾಸಕರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ ಎಂದು ಸ್ಪಷ್ಟನೆ ನೀಡಿದರು. ಇನ್ನು …



