ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕರ ವಿಧಾನಸಭಾಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನವನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿ ಶಾಸಕರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯ …

