ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಂಪುಟ ಸಭೆ ನಿಗದಿಯಾಗಿದೆ. ಇಂದು ಬೆಳಿಗ್ಗೆ 11.30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2025ನೇ ಸಾಲಿನ 27ನೇ ಸಚಿವ ಸಂಪುಟ ಸಭೆಯನ್ನು ಮುಂದೂಡಿ ಇಂದೇ ಮಧ್ಯಾಹ್ನ 12 ಗಂಟೆಗೆ …
ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಂಪುಟ ಸಭೆ ನಿಗದಿಯಾಗಿದೆ. ಇಂದು ಬೆಳಿಗ್ಗೆ 11.30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2025ನೇ ಸಾಲಿನ 27ನೇ ಸಚಿವ ಸಂಪುಟ ಸಭೆಯನ್ನು ಮುಂದೂಡಿ ಇಂದೇ ಮಧ್ಯಾಹ್ನ 12 ಗಂಟೆಗೆ …
ರಾಜ್ಯ ಕಾಂಗ್ರೆಸ್ ಪಕ್ಷದ ನಾಯಕತ್ವ ಬದಲಾವಣೆ ಬಿಕ್ಕಟ್ಟು ತೀವ್ರಗೊಂಡಿದೆ. ಪಕ್ಷದ ವರಿಷ್ಠರ ಪಾಲಿಗೆ ಉಗುಳಲೂ ಆಗದ, ನುಂಗಲೂ ಆಗದ ಬಿಸಿತುಪ್ಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಆಡಳಿತ ನಡೆಸುತ್ತೇನೆ. ಈ ಅವಧಿಯ ಇನ್ನೆರಡು ಆರ್ಥಿಕ ಮುಂಗಡಪತ್ರಗಳನ್ನೂ ನಾನೇ ಮಂಡನೆ ಮಾಡುತ್ತೇನೆ …
ಬೆಂಗಳೂರು: ಮತಗಳ್ಳತನ ಪ್ರಕರಣದಲ್ಲಿ ಚುನಾವಣಾ ಆಯೋಗ ನಾವು ಕೇಳಿದ ಎಲ್ಲಾ ಮಾಹಿತಿಗಳನ್ನು ಮೊದಲು ನೀಡಲಿ ನಂತರ ಆಯೋಗ ಕೇಳುವ ಪ್ರಮಾಣ ಪತ್ರವನ್ನು ಸಲ್ಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ಮತಗಳ್ಳತನದ ವಿರುದ್ಧ ನಡೆಯುತ್ತಿರುವ …
ಚಾಮರಾಜನಗರ: ಸಿದ್ದರಾಮಯ್ಯ ಕಾಂಗ್ರೆಸ್ಗೆ ಅನಿವಾರ್ಯ ಎಂಬ ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ಸಚಿವ ಕೆ.ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲರೂ ಅನಿವಾರ್ಯವೇ ಎಂದು ಹೇಳಿದರು. ಇನ್ನು …
ಮೈಸೂರು : ಜಾ.ದಳ 2018 ರಲ್ಲಿ ಕೇವಲ 18 ಸೀಟುಗಳನ್ನು ಗೆದ್ದಿತು. ಇದರ ಸಂಖ್ಯೆ ಪ್ರತಿಬಾರಿ ಕಡಿಮೆಯಾಗುತ್ತಿದೆ. ನಾನು ಜಾ.ದಳದ ರಾಜ್ಯಾಧ್ಯಕ್ಷನಾಗಿದ್ದಾಗ 59 ಸೀಟುಗಳನ್ನು ಗೆದ್ದೆವು. ಈಗ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಸೇರಿಕೊಂಡು 18 ಸ್ಥಾನಗಳನ್ನು ಗೆದ್ದಿದ್ದಾರೆ. ಅದೊಂದು ವೀಕ್ ಪಾರ್ಟಿ ಎಂದು …
ಬೆಂಗಳೂರು: ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಿಎಂ ಸಿದ್ದರಾಮಯ್ಯ ಅವರು ತಕ್ಷಣ ಕಾರ್ಯಪ್ರವೃತ್ತರಾಗುವಂತೆ …
ಬೆಂಗಳೂರು: ಬಿಜೆಪಿ ಕೇಂದ್ರಿಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿರುವ ಕುರಿತು ಶಾಸಕ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ನ ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿಲ್ಲ. ನಾನು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿಲ್ಲ ಎಂದು …
ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್ನವರೇ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಡಿಸಿಎಂ ಡಿಕೆ ಶಿವಕುಮಾರ್ ಅವರು …
ಬೆಂಗಳೂರು: ಕಾಂಗ್ರೆಸ್ ಪಕ್ಷ ಇನ್ನಾದರೂ ತನ್ನ ಭ್ರಷ್ಟಾಚಾರ ಹಾಗೂ ಲೂಟಿಯನ್ನು ನಿಲ್ಲಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಶೌಚಾಲಯಗಳ ಮೇಲೆ ತೆರಿಗೆ ಹಾಕಿರುವ ಕಾಂಗ್ರೆಸ್ ಪಕ್ಷ ನಡೆ ಖಂಡಿಸಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಂಎಲ್ಸಿ ಸಿ.ಟಿ.ರವಿ ಅವರು, …
ಬೆಂಗಳೂರು: ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್ ಪಕ್ಷವು, ಬೆಂಗಳೂರಿನ ಅರಮನೆ ರಸ್ತೆಯ ಸಿಐಡಿ ಕಚೇರಿ ಮುಂಭಾಗದಲ್ಲಿರುವ ಖಾಸಗಿ ಹೋಟೆಲ್ನಲ್ಲಿ ನಾಳೆ ಕರೆಯಲಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಅನಿವಾರ್ಯ …