ಬೆಂಗಳೂರು: ಮುಂದಿನ ಚುನಾವಣೆ ಸೇರಿದಂತೆ ಪಕ್ಷ ವ್ಯಾಪ್ತಿಯ ಎಲ್ಲಾ ಪ್ರಕ್ರಿಯೆಗಳು ಸಾಮೂಹಿಕ ನಾಯಕತ್ವದಲ್ಲಿಯೇ ಮುಂದೆ ಸಾಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷ ನನ್ನನ್ನು 90ರ ದಶಕದಿಂದಲೇ ಮಂತ್ರಿ ಮಾಡಿ …










