Mysore
23
overcast clouds

Social Media

ಮಂಗಳವಾರ, 19 ಮೇ 2026
Light
Dark

Congress party

HomeCongress party
Change in State Politics is Certain: Minister K.N. Rajanna

ಬೆಂಗಳೂರು: ಸಿದ್ದರಾಮಯ್ಯ ಇಲ್ಲ ಅಂದರೆ ಕಾಂಗ್ರೆಸ್‌ ಇಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು. ಸಿಎಲ್‌ಪಿ ಸಭೆಯಲ್ಲಿಯೇ ಈ ಬಗ್ಗೆ ತೀರ್ಮಾನವಾಗಬೇಕು ಎಂದು ಹೇಳಿದರು. ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್‌ …

sonia gandhi

ನವದೆಹಲಿ: ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್‌ ಗಂಗಾ ರಾಮ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಜ್ಞ ವೈದ್ಯರಿಂದ ಚಿಕಿತ್ಸೆ ಮುಂದುವರಿದಿದೆ. ಇನ್ನು ಸೋನಿಯಾ ಗಾಂಧಿ …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ 10.55 ಕ್ಕೆ ವಿಶೇಷ ವಿಮಾನದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ನಂತರ ಕಲಾಮಂದಿರದಲ್ಲಿ ಆಯೋಜಿಸಿರುವ ಶ್ರೀಕುಲಾಲಗುಂಡ ಬ್ರಹ್ಮಾರ್ಯ ಕುಂಬಾರ ಸಂಘದ …

ಓದುಗರ ಪತ್ರ

ರಾಜ್ಯದ ಅತ್ಯಂತ ಸಜ್ಜನ ರಾಜಕಾರಣಿಗಳಲ್ಲಿ ಒಬ್ಬರೆನಿಸಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪನವರ ನಿಧನ ನಿಜಕ್ಕೂ ನೋವಿನ ಸಂಗತಿ. ದೇಶದ ಅತಿ ಹಿರಿಯ ಶಾಸಕರಾಗಿದ್ದ ಶಿವಶಂಕರಪ್ಪನವರು ತಮ್ಮ ೯೫ ವರ್ಷಗಳ ಸುದೀರ್ಘ ಬದುಕಿನಲ್ಲಿ ೬ ಬಾರಿ ಶಾಸಕರಾಗಿ ಹಾಗೂ ಒಂದುಅ ಬಾರಿ …

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸೈದ್ಧಾಂತಿಕ ಅಧಃಪತನ ಎಂದ ಸಚಿವ ಹೆಚ್.ಸಿ.ಮಹದೇವಪ್ಪ ಇಬ್ಬರಿಗೂ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ …

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಂಪುಟ ಸಭೆ ನಿಗದಿಯಾಗಿದೆ. ಇಂದು ಬೆಳಿಗ್ಗೆ 11.30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2025ನೇ ಸಾಲಿನ 27ನೇ ಸಚಿವ ಸಂಪುಟ ಸಭೆಯನ್ನು ಮುಂದೂಡಿ ಇಂದೇ ಮಧ್ಯಾಹ್ನ 12 ಗಂಟೆಗೆ …

ರಾಜ್ಯ ಕಾಂಗ್ರೆಸ್ ಪಕ್ಷದ ನಾಯಕತ್ವ ಬದಲಾವಣೆ ಬಿಕ್ಕಟ್ಟು ತೀವ್ರಗೊಂಡಿದೆ. ಪಕ್ಷದ ವರಿಷ್ಠರ ಪಾಲಿಗೆ ಉಗುಳಲೂ ಆಗದ, ನುಂಗಲೂ ಆಗದ ಬಿಸಿತುಪ್ಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಆಡಳಿತ ನಡೆಸುತ್ತೇನೆ. ಈ ಅವಧಿಯ ಇನ್ನೆರಡು ಆರ್ಥಿಕ ಮುಂಗಡಪತ್ರಗಳನ್ನೂ ನಾನೇ ಮಂಡನೆ ಮಾಡುತ್ತೇನೆ …

DCM D.K. Shivakumar says there will be a big revolution in the state by 2028

ಬೆಂಗಳೂರು: ಮತಗಳ್ಳತನ ಪ್ರಕರಣದಲ್ಲಿ ಚುನಾವಣಾ ಆಯೋಗ ನಾವು ಕೇಳಿದ ಎಲ್ಲಾ ಮಾಹಿತಿಗಳನ್ನು ಮೊದಲು ನೀಡಲಿ ನಂತರ ಆಯೋಗ ಕೇಳುವ ಪ್ರಮಾಣ ಪತ್ರವನ್ನು ಸಲ್ಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ಮತಗಳ್ಳತನದ ವಿರುದ್ಧ ನಡೆಯುತ್ತಿರುವ …

ಚಾಮರಾಜನಗರ: ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಅನಿವಾರ್ಯ ಎಂಬ ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ಸಚಿವ ಕೆ.ವೆಂಕಟೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಎಲ್ಲರೂ ಅನಿವಾರ್ಯವೇ ಎಂದು ಹೇಳಿದರು. ಇನ್ನು …

JDS weak party : CM siddaramaiah

ಮೈಸೂರು : ಜಾ.ದಳ 2018 ರಲ್ಲಿ ಕೇವಲ 18 ಸೀಟುಗಳನ್ನು ಗೆದ್ದಿತು. ಇದರ ಸಂಖ್ಯೆ ಪ್ರತಿಬಾರಿ ಕಡಿಮೆಯಾಗುತ್ತಿದೆ. ನಾನು ಜಾ.ದಳದ ರಾಜ್ಯಾಧ್ಯಕ್ಷನಾಗಿದ್ದಾಗ 59 ಸೀಟುಗಳನ್ನು ಗೆದ್ದೆವು. ಈಗ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಸೇರಿಕೊಂಡು 18 ಸ್ಥಾನಗಳನ್ನು ಗೆದ್ದಿದ್ದಾರೆ. ಅದೊಂದು ವೀಕ್‌ ಪಾರ್ಟಿ ಎಂದು …

Stay Connected​
error: Content is protected !!