Mysore
23
broken clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

Congress party

HomeCongress party

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್‌ನ ಉಪನಾಯಕನಾಗಿ ಗೌರವ್‌ ಗೊಗೋಯ್‌ ನೇಮಕಗೊಂಡಿದ್ದಾರೆ. ರಾಹುಲ್‌ ಗಾಂಧಿ ವಿರೋಧ ಪಕ್ಷದ ನಾಯಕರಾಗಿದ್ದು, ಅಸ್ಸಾಂ ಮಾಜಿ ಮುಖ್ಯಮಂತ್ರಿ ಅರುಣ್‌ ಗೊಗೋಯ್‌ ಪುತ್ರ ಗೌರವ್‌ ಗೊಗೋಯ್‌ ಅವರನ್ನು ಉಪ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಮುಂಬರುವ ಮುಂಗಾರು ಅಧಿವೇಶನದಲ್ಲಿ ಪಕ್ಷಕ್ಕೆ ಹೊಸ …

ನವದೆಹಲಿ: ಜೂನ್.‌25ರಂದು ಸಂವಿಧಾನ್‌ ಹತ್ಯಾ ದಿವಸ್‌ ಎಂದು ಆಚರಿಸುವ ಕೇಂದ್ರದ ನಿರ್ಧಾರಕ್ಕೆ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಜೂನ್.‌4ನ್ನು ಮೋದಿ ಮುಕ್ತಿ ದಿವಸ್‌ ಎಂದು ಆಚರಿಸಲು ಹೇಳಿದೆ. ಜೂನ್‌.4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿತ್ತು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕೇವಲ 240 …

ಚಾಮರಾಜನಗರ: ಕಾಂಗ್ರೆಸ್‌ ಪಕ್ಕಾ ನಿರ್ನಾಮವಾಗುತ್ತದೆ ಎಂದು ಟೀಕೆ ಮಾಡುತ್ತಿದ್ದ ವಿರೋಧ ಪಕ್ಷದವರಿಗೆ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಸಂಸದ ಸುನೀಲ್‌ ಬೋಸ್‌ ಹೇಳಿದ್ದಾರೆ. ನಮ್ಮ ಪಕ್ಷದ ನಾಯಕರು ಮೊದಲ ಅಧಿವೇಶನದಲ್ಲೇ ಪ್ರಧಾನಿ ಮೋದಿ ಅವರಿಗೆ ಎಚ್ಚರಿಕೆ ಕೊಡುವ …

ಚಿಕ್ಕಬಳ್ಳಾಪುರ: ಮಾಜಿ ಸಿಎಂ, ಮಾಜಿ ಸಂಸದ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ. ಚಿಕ್ಕಬಳ್ಳಾಪುರದ ಲೋಕಸಭಾ ಚುನಾವಣೆಯಲ್ಲಿ …

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಸಿಎಂ ಸಿದ್ಧರಾಮಯ್ಯ ಜನಸ್ಪಂದನಾ ಕಾರ್ಯಕ್ರಮವನ್ನು ನಡೆಸಿದ್ದರು. ಈ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಜನಸ್ಪಂದನಾ ಕಾರ್ಯಕ್ರಮ ನಡೆಸೋದಕ್ಕೆ ನಿರ್ಧಾರ ಕೈಗೊಂಡಿದ್ದಾರೆ. ಈ ಕುರಿತಂತೆ ಇಂದು ಬೆಂಗಳೂರಲ್ಲಿ ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನಡೆಸುತ್ತಿದ್ದಾರೆ. …

ನವದೆಹಲಿ: ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಮಂಗಳವಾರ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿದ್ದಾರೆ. ಮಂಗಳವಾರ ಸಂಸತ್ ಭವನದಲ್ಲಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಅಲ್ಪ ಸಂಖ್ಯಾತರ …

ಹಾವೇರಿ: ವೀರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ, ಸುವರ್ಣಸೌಧದಲ್ಲಿರುವ ಅವರ ಫೋಟೋ ತೆಗೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಕಾಂಗ್ರೆಸ್ ನಾಯಕರ ಒತ್ತಾಯದ ಬಗ್ಗೆ ಸಾವರ್ಕರ್ ಮೊಮ್ಮಗ ಸಾತ್ಯಕಿ ಸಾವರ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ರಾಷ್ಟ್ರ …

ನವದೆಹಲಿ : ಕಳೆದ ಕೆಲವು ದಿನಗಳ ಹಿಂದೆ ಲೋಕಸಭಾ ಕಲಾಪದ ವೇಳೆ ಇಬ್ಬರು ಆರೋಪಿಗಳು ನುಗ್ಗಿ ಗಲಾಟೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಸಭಾ ಸದಸ್ಯ ಲಹರಿ ಸಿಂಗ್ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದು ಸಿದ್ದರಾಮಯ್ಯ ಅವರು ಅರ್ಬನ್ …

ಬೆಂಗಳೂರು: ಮಿಜೋರಾಂ ಹೊರತುಪಡಿಸಿ ಉಳಿದ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್​ ಗೆ ಜಯ ಸಿಕ್ಕೇ ಸಿಗುತ್ತದೆ ಎಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರು ಸದಾಶಿವನಗರದ ತಮ್ಮ ನಿವಾಸದಲ್ಲಿ ಪಂಚ ರಾಜ್ಯಗಳ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್ ಖರ್ಗೆ, …

ಮೈಸೂರು : ಜಿಲ್ಲಾಡಳಿತದ ವತಿಯಿಂದ ವಿದ್ಯೋದಯ ಶಿಕ್ಷಣ ಸಂಸ್ಥೆ ಸಭಾಂಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಜನತಾದರ್ಶನ ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಅನೇಕ ಸಮಸ್ಯೆಗಳನ್ನು ಹೊತ್ತು ಬಂದಿದ್ದ ಜನರ ಕಷ್ಟ ಆಲಿಸಿ, ಅಹವಾಲು ಸ್ವೀಕರಿಸಿದ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ …

Stay Connected​
error: Content is protected !!