ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರಿಗೆ ಹೊಟ್ಟೆ ಸಂಬಂಧಿತ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ದೆಹಲಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲ ದಿನಗಳ ಹಿಂದೆಯಷ್ಟೇ …


