ಮೈಸೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಾನು ಇಂಟಿಲಿಜೆನ್ಸ್ ಫೇಲ್ಯೂರ್ ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಿನ್ನೆಯ ಕಾರ್ಯಕ್ರಮಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಜನ ಬಂದಿದ್ದಾರೆ. ಹಾಗಾಗಿ …






