ಬೆಂಗಳೂರು: ಡಿಕೆಶಿಯನ್ನು ನೇರವಾಗಿ ಎದುರಿಸಲು ಸಾಧ್ಯವಾಗದೇ ಹಿಂಬಾಗಿಲ ಮೂಲಕ ಹಣೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಹತಾಶ ಮನಸ್ಥಿತಿಯಿಂದ ಡಿಕೆ ಶಿವಕುಮಾರ್ ವಿರುದ್ಧ ಈ ರೀತಿ ಅಪಪ್ರಚಾರ …