congress

ಹಿರಿಯರು ‘ಹೊಂದಾಣಿಕೆ’ ಮಾಡಿಕೊಂಡಿರುವುದು ನಿಜ: ಸಿ.ಪಿ. ಯೋಗೀಶ್ವರ್

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಕೆಲ ಕ್ಷೇತ್ರಗಳಲ್ಲಿ ನಮ್ಮ ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ ಅಂತಾ ನನಗೆ ಅನಿಸುತ್ತಿದೆ. ಆದರೆ, ಇದನ್ನು ಈಗ ಮಾತನಾಡಿದರೆ…

3 years ago

ಬಿಜೆಪಿಯ ಹೀನ ರಾಜಕೀಯ ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ : ಜಯರಾಂ ರಮೇಶ್

ಬೆಂಗಳೂರು : ಕೇಂದ್ರ ಸರ್ಕಾರ ಕರ್ನಾಟಕದ ಜನರಿಗೆ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವುದನ್ನು ನಿರಾಕರಿಸಿ ಎತನಾಲ್ ಉತ್ಪಾದನೆಗೆ ಅಕ್ಕಿ ಪೂರೈಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಯರಾಂ…

3 years ago

ಪ್ರತಾಪ್ ಸಿಂಹ ಅವರಿಗೆ ಚೇಲಾಗಿರಿ ಮಾಡಿ ರೂಢಿ ಇರಬೇಕು : ಸಚಿವ ಎಂಬಿ ಪಾಟೀಲ್‌

ಬೆಂಗಳೂರು : ಸ್ವಪಕ್ಷ-ವಿಪಕ್ಷದವರಿಗೂ ಬೇಕಾಬಿಟ್ಟಿ ಮಾತನಾಡಿಕೊಂಡು ದಿನ ಕಳೆಯುವುದೇ ಸಂಸದ ಪ್ರತಾಪ ಸಿಂಹ ದಿನಚರಿಯಾಗಿದೆ ಎಂದು ಬೃಹತ್‌ ಹಾಗೂ ಮಧ್ಯಮ ಕೈಗಾರಿಕ ಸಚಿವ ಎಂಬಿ ಪಾಟೀಲ್‌ ಹರಿಹಾಯ್ದಿದ್ದಾರೆ.…

3 years ago

ಬೆಂಗಳೂರಿನಲ್ಲಿಂದು ಕಾಂಗ್ರೆಸ್​​- ಬಿಜೆಪಿ ಪ್ರತಿಭಟನೆ : 500ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಬಂದೋಬಸ್ತ್

ಬೆಂಗಳೂರು : ಬೆಂಗಳೂರಿನಲ್ಲಿಂದು ಕಾಂಗ್ರೆಸ್​​, ಬಿಜೆಪಿ ಪ್ರತಿಭಟನೆ ಹಿನ್ನಲೆ ಪ್ರತಿಭಟನಾ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್​​ ವ್ಯವಸ್ಥೆ ಕಲ್ಪಿಸಲಾಗಿದೆ. ಫ್ರೀಡಂಪಾರ್ಕ್​ನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು…

3 years ago

ಕಾಂಗ್ರೆಸ್ ಹೈಕಮಾಂಡ್ ನಿಂದ ಶೆಟ್ಟರ್ ಗೆ ವಿಧಾನ ಪರಿಷತ್ ಟಿಕೆಟ್

ಬೆಂಗಳೂರು: ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಸೋಮವಾರ ಪ್ರಕಟಿಸಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಅವಕಾಶ ಕಲ್ಪಿಸಿದೆ.…

3 years ago

ಶಾಂತಿಭಂಗ ಮಾಡುವ ಸಂಘಟನೆಗಳ ಮೇಲೆ ನಿಗಾ ವಹಿಸಲಾಗುವುದು: ಕಾಂಗ್ರೆಸ್‌

ಬೆಂಗಳೂರು: ಅತ್ಯಾಚಾರ, ಅನಾಚಾರ, ಶಾಂತಿಭಂಗ ಮುಂತಾದ ಸಮಾಜಘಾತುಕ ಕೃತ್ಯಗಳನ್ನು ನಡೆಸುತ್ತಿರುವ ಸಂಘಟನೆಗಳ ಚಟುವಟಿಕೆಗಳನ್ನು ನಿಯಂತ್ರಿಸುವ ಬಗ್ಗೆ ನಮ್ಮ ಸರ್ಕಾರ ಚಿಂತನೆ ನಡೆಸಲಿದೆ ಎಂದು ಕಾಂಗ್ರೆಸ್ ಹೇಳಿದೆ. ಈ…

3 years ago

ರಾಜಕಾರಣ ಸಾಕಾಗಿದೆ : ಮತ್ತೆ ವೈರಾಗ್ಯದ ಮಾತನಾಡಿದ ಡಿಕೆ ಸುರೇಶ್‌

ರಾಮನಗರ : ಲೋಕಸಭಾ ಚುನಾವಣೆಗೆ ನಿಲ್ಲುವ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಕಾರ್ಯಕರ್ತರು, ಮುಖಂಡರ ಸಲಹೆ ಪಡೆಯಬೇಕು. ಯಾರೂ ಸೂಕ್ತ ಅಂತ ಅವರು ತೀರ್ಮಾನ ಮಾಡಿದರೆ ಅವರಿಗೆ…

3 years ago

ಬಡವರ ಹೊಟ್ಟೆ ಮೇಲೆ ಹೊಡೆಯಲು ಬಿಜೆಪಿಯ ಪ್ರತಿ ನಾಯಕರೂ ಟೊಂಕ ಕಟ್ಟಿ ನಿಂತಿದ್ದಾರೆ : ಕಾಂಗ್ರೆಸ್

ಬೆಂಗಳೂರು : ರಾಜ್ಯದ ಬಡವರ ಹೊಟ್ಟೆ ಮೇಲೆ ಹೊಡೆಯಲು ರಾಜ್ಯದಿಂದ ಹಿಡಿದು ಕೇಂದ್ರದವರೆಗೂ ಬಿಜೆಪಿಯ ಪ್ರತಿ ನಾಯಕರೂ ಟೊಂಕ ಕಟ್ಟಿ ನಿಂತಿದ್ದಾರೆ.ಜನ ಇದಕ್ಕೆಲ್ಲಾ ತಕ್ಕ ಉತ್ತರ ನೀಡುತ್ತಾರೆ…

3 years ago

ಸಿದ್ದರಾಮಯ್ಯ ಜೊತೆಗೆ ಬಿಜೆಪಿ ಹಿರಿಯರು ಷಾಮೀಲು : ಪ್ರತಾಪ್ ಸಿಂಹ ಹೀಗೆ ಗುಡುಗಿದ್ದು ಯಾರ ಮೇಲೆ?

ಮೈಸೂರು : 'ರಾಜ್ಯದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರ ಹೊಂದಾಣಿಕೆ ಮಾಡಿಕೊಂಡಿದ್ದು, ಯಾರ ಮೇಲೆ ಯಾರೂ ಆರೋಪ ಮಾಡದಂತೆ ಒಂದು ಗೌಪ್ಯ ಒಡಂಬಡಿಕೆ ಮಾಡಿಕೊಂಡಂತೆ ವರ್ತಿಸುತ್ತಿದ್ದಾರೆ.…

3 years ago

ಮೋದಿ ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಒಂಬತ್ತು ವರ್ಷಗಳಲ್ಲಿ ಭಾರತದ ಸಾಲವು ಸುಮಾರು ಮೂರು ಪಟ್ಟು 155 ಲಕ್ಷ ಕೋಟಿ ರೂ.ಗೆ ಏರಿದೆ ಎಂದು ಕಾಂಗ್ರೆಸ್ ಶನಿವಾರ…

3 years ago