ಕರ್ನಾಟಕದ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿ, ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕಾಂಗ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ ಇನ್ನೂ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಒಂದ್ಕಡೆ ಮುಸ್ಲಿಂ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದು, ಜಿ.ಪರಮೇಶ್ವರ ಅನುಮೋದಿಸಿದ್ದಾರೆ. ಶಾಸಕರು ಇದಕ್ಕೆ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆಗಳು ಆರಂಭವಾಗಿವೆ. ಇಂದು ಸಂಜೆ ವಿಧಾನಸೌಧದಲ್ಲಿ…
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಡಿಕೆಶಿ ಪದಗ್ರಹಣಕ್ಕೆ ಹೋಗುತ್ತಿದ್ದೇನೆ. 200 ಬಸ್ಗಳಲ್ಲಿ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಬೆನ್ನಲ್ಲೇ ಡಿ.ಕೆ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಡೆಸಿದ…