congress

ಹಗುರ ಮಾತು ಬೇಡ ದಾಖಲೆ ಮುಂದಿಡಿ : ಮೋದಿಗೆ ಸಿದ್ದು ಸವಾಲ್

ಬೆಂಗಳೂರು : ಮೋದಿಯವರು ರಾಜಕೀಯ ಭಾಷಣ ಮಾಡಿದ್ದಾರೆ. ರಾಜಕೀಯ ಆರೋಪ ಮಾಡಿದ್ದಾರೆ. ಅವರು ಊಹಾಪೋಹಗಳ ಹೇಳಿಕೆ ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಪಿಎಂ ಮೋದಿ ಹೇಳಿಕೆಗೆ…

2 years ago

ನಮ್ಮವರೇ ಬಿಜೆಪಿ ನೂರು ಸ್ಥಾನ ಬರಬಾರದು ಅಂತ ಕಾಯ್ತಾ ಇದ್ದರು : ರೇಣುಕಾಚಾರ್ಯ

ದಾವಣಗೆರೆ : 2023 ರ ಚುನಾವಣೆಯಲ್ಲಿ ನಮ್ಮವರೇ ಬಿಜೆಪಿ ನೂರು ಸ್ಥಾನ ಬರಬಾರದು ಅಂತ ಕಾಯ್ತಾ ಇದ್ದರು ಎಂದು ಮಾಜಿ ಶಾಸಕ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.…

2 years ago

ರಾಜಕೀಯದಲ್ಲಿ ಪ್ರಿಯಾಂಕ್ ಖರ್ಗೆ ಇನ್ನೂ ಕಣ್ಣುಬಿಟ್ಟಿಲ್ಲ ನಾನು ಸಿಎಂ ಅಂತಾರೆ : ಈಶ್ವರಪ್ಪ

ಬಳ್ಳಾರಿ : ಕಾಂಗ್ರೆಸ್‌ನಲ್ಲಿ ಎಲ್ಲರೂ ಮುಖ್ಯಮಂತ್ರಿಯಾಗುವವರೇ? ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ ಎಂದು 224 ಜನರು ಹೇಳ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಇನ್ನೂ ರಾಜಕಾರಣದಲ್ಲಿ ಕಣ್ಣು ಬಿಟ್ಟಿಲ್ಲ, ನಾನು…

2 years ago

ಅಭದ್ರತೆ ಪ್ರಶ್ನೆಯೇ ಇಲ್ಲ ಕಾಂಗ್ರೆಸ್ ಸುಭದ್ರ : ಸಚಿವ ಮುನಿಯಪ್ಪ

ಮೈಸೂರು : ಕಾಂಗ್ರೆಸ್‌ನಲ್ಲಿ 136 ಸ್ಥಾನ ಇದ್ದಾಗ ಸರ್ಕಾರಕ್ಕೆ ಅಭದ್ರತೆ ಎಂಬ ಪ್ರಶ್ನೆಯೇ ಅಸಂಬಂಧವಾದದ್ದು‌. ನಮ್ಮ ಸರ್ಕಾರ ಭದ್ರವಾಗಿದೆ ಎಂದು ನಾಗರಿಕ ಮತ್ತು ಆಹಾರ ಪೂರೈಕೆ ಸಚಿವ…

2 years ago

ಬೆಂಗಳೂರು-ಮೈಸೂರು ಜಂಟಿ ನಗರವಾಗಿ ಅಭಿವೃದ್ಧಿ ಮಾಡುವ ಚಿಂತನೆ ಇದೆ : ಸಚಿವ ಭೈರತಿ ಸುರೇಶ್‌

ಮೈಸೂರು : ಬೆಂಗಳೂರು ಮೈಸೂರು ಜಂಟಿ ನಗರವಾಗಿ ಅಭಿವೃದ್ಧಿ ಪಡಿಸುವ ಚಿಂತನೆ ಇದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೂ ವಿಶೇಷ ಆಸಕ್ತಿ ಇದೆ ಎಂದು ಸಚಿವ ಭೈರತಿ…

2 years ago

ರಾಜ್ಯದ ಹಿತಕ್ಕಾಗಿ ಪ್ರಧಾನಿ ಮುಂದೆಯೂ ದನಿ ಎತ್ತುತ್ತೇವೆ : ಎಚ್‌ಡಿಕೆ

ಬೆಂಗಳೂರು : ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಜೊತೆ ಹೆಚ್.ಡಿ ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಿದೆ…

2 years ago

ಸಮಾಜವಾದಿ ಪಕ್ಷದ ಹಿರಿಯ ನಾಯಕ ರವಿ ವರ್ಮಾ ಸೋಮವಾರ ಕಾಂಗ್ರೆಸ್ ಸೇರ್ಪಡೆ

ಲಖನೌ : ಇತ್ತೀಚಿಗೆ ಅಖಿಲೇಶ್ ಯಾದವ್ ನೇತೃತ್ವದ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಸಮಾಜವಾದಿ ಪಕ್ಷದ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮೂರು ಬಾರಿ ಸಂಸದರಾಗಿದ್ದ ರವಿ ವರ್ಮಾ…

2 years ago

ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳಿಗೂ ರಕ್ಷಣೆ ಇಲ್ಲ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು : ‘ರಾಜ್ಯದ ಕಾಂಗ್ರೆಸ್ ಸರಕಾರದ ಅರಾಜಕತೆಯ ಆಡಳಿತದಲ್ಲಿ ಸರಕಾರಿ ಅಧಿಕಾರಿಗಳಿಗೂ ರಕ್ಷಣೆ ಇಲ್ಲ’ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಭಾನುವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ…

2 years ago

ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಶೀತಲ ಸಮರ ಉತ್ತುಂಗಕ್ಕೇರಲಿದೆ: ವಿಜಯೇಂದ್ರ

ಶಿವಮೊಗ್ಗ : ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ನಾಯಕರ ನಡುವಿನ ಶೀತಲ ಸಮರ ಮುಂದಿನ ದಿನಗಳಲ್ಲಿ ಉತ್ತುಂಗಕ್ಕೇರಲಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರು ಭವಿಷ್ಯ ನುಡಿದರು. ಸುದ್ದಿಗಾರರೊಂದಿಗೆ…

2 years ago

ವರಿಷ್ಠರೇ ಎಲ್ಲಾ ಮಾಡೋದಾದ್ರೆ ನೀವೇನು ಬೆರಳು ಚೀಪ್ತಿದ್ರಾ : ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು : ಬಿಜೆಪಿಯವರುಮಾತಿಗೆ ಮುಂಚೆ ವರಿ‌ಷ್ಠರು ಅಂತಾರೆ. ಎಲ್ಲವನ್ನೂ ವರಿಷ್ಠರೇ ಮಾಡೋದಾದ್ರೆ ನೀವೇನು ಬೆರಳು ಚೀಪ್ತಾ ಇದ್ರಾ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿ…

2 years ago