ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಮೈತ್ರಿಕೂಟದಿಂದ ಯಾವುದೇ ವ್ಯಕ್ತಿಯನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸುವುದನ್ನು ಕಾಂಗ್ರೆಸ್ ವಿರೋಸುತ್ತದೆ ಎಂದು ಎಐಸಿಸಿ…
ನವದೆಹಲಿ (ಪಿಟಿಐ) : ಛತ್ತೀಸ್‍ಗಢದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಅಕ್ರಮ ಬೆಟ್ಟಿಂಗ್ ದಂಧೆಯಿಂದ ಬಂದಿರುವ 500 ಕೋಟಿ ರೂಪಾಯಿ ಹವಾಲಾ ಹಣವನ್ನು ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕಾಗಿ…
ಬೆಂಗಳೂರು : ಮುಂದಿನ 5 ವರ್ಷ ಸಿಎಂ ನಾನೇ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಡಿಸಿಎಂ…
ನವದೆಹಲಿ : ನನ್ನ ಹೆಸರು, ನನ್ನ ಮುಖದ ಮೇಲಿರುವ ಗಡ್ಡ ಹಾಗೂ ತಲೆ ಮೇಲಿರುವ ಟೋಪಿಯಿಂದಾಗಿ ರಾಹುಲ್ ಗಾಂಧಿ ನನ್ನ ಮೇಲೆ ಮುಗಿಬೀಳುತ್ತಾರೆ ಎಂದು ಎಐಎಂಐಎಂ ಪಕ್ಷದ…
ಹಾವೇರಿ : ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ನಿರಂತರವಾಗಿ ಭಾಗಿಯಾಗುತ್ತಿದ್ದು, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತಾಲೂಕು…
ಬೆಂಗಳೂರು : ರಾಜ್ಯ ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಎಂಬ ಹೊಸ ನಾಟಕ ಶುರುಮಾಡಿದ್ದಾರೆ. ಇಲ್ಲಿ ನಾಟಕ ಮಾಡುವ ಬದಲು ಬರ ಅಧ್ಯಯನ ತಂದಿಂದ ಕೇಂದ್ರಕ್ಕೆ…
ಚಿತ್ರದುರ್ಗ : ನಾನು ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಇಲ್ಲ, ಸಿದ್ದರಾಮಯ್ಯನವರು ಹೇಳಿದಂತೆ ಅವರೇ ಮುಂದುವರೆಯುತ್ತಾರೆ. ಅವರು ಮುಖ್ಯಮಂತ್ರಿಯಾಗಿರಲಿ ಇದಕ್ಕೆ ನನ್ನ ಸಂಪೂರ್ಣ ಸಹಮತ ಇದೆ ಎಂದು ಕಾರ್ಮಿಕ…
ಬೆಂಗಳೂರು : ಪ್ರತಿನಿತ್ಯ ಬೈದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿರುವುದು ರಾಜ್ಯದ…
ಬೆಂಗಳೂರು : ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆಂದು ಸಿದ್ದರಾಮಯ್ಯ ಹೇಳಿಕೆ ನೀಡಿದ ದಿನದಿಂದಲೇ ಕಾಂಗ್ರೆಸ್ ಸರ್ಕಾರದ ಅವನತಿ ಅಧಿಕೃತವಾಗಿ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು…
ಬೆಂಗಳೂರು : 5 ವರ್ಷ ಸಿಎಂ ಆಗಿ ಮುಂದುವರಿಯುವ ವಿಚಾರ ಗೊತ್ತಿರುವುದು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮಾತ್ರ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್…