congress

ಬಿಜೆಪಿ ಯುವಮೋರ್ಚಾ ವತಿಯಿಂದ ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ

ಮೈಸೂರು: ಕಾಂಗ್ರೆಸ್ ಪಕ್ಷ ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದನ್ನು ವಿರೋಧಿಸಿ ಹಾಗೂ ಬೆಲೆ ಏರಿಕೆ ಖಂಡಿಸಿ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಯುವಮೋರ್ಚಾ ವತಿಯಿಂದ ಪೋಸ್ಟರ್ ಚಳುವಳಿಯನ್ನು ನಡೆಸಿದರು.…

2 years ago

ಸ್ವಾಮೀಜಿಗಳೇ ಹೇಳಿದರೋ ಅಥವಾ ಡಿಕೆಶಿನೇ ಹೇಳಿಸಿದ್ದಾರೋ ಗೊತ್ತಿಲ್ಲ : ಆರ್ ಅಶೋಕ್

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್‌ ಗೆ ಸಿಎಂ ಸ್ಥಾನ ನೀಡಲು ಚಂದ್ರಶೇಖರಶ್ರೀ ಹೇಳಿಕೆ ವಿಚಾರಕ್ಕೆ  ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್‌ ಆಶೋಕ್‌ ಪ್ರತಿಕ್ರಿಯೆ ನೀಡಿದ್ದು, ಸ್ವಾಮೀಜಿಗಳೇ…

2 years ago

ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ​ನಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಗುದ್ದಾಟ ಜೋರಾಗಿ ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅಖಾಡಕ್ಕಿಳಿದಿದ್ದಾರೆ. ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ  ಯಾವುದೇ ಕಾರಣಕ್ಕೂ…

2 years ago

ಭಾರತ ಹಿಂದೂ ರಾಷ್ಟ್ರವಲ್ಲ ಎಂದು ಈ ಚನಾವಣಾ ಫಲಿತಾಂಶ ತೋರಿಸಿದೆ: ಅಮರ್ತ್ಯ ಸೇನ್‌

ನವದೆಹಲಿ: ಭಾರತ ದೇಶವು ಹಿಂದೂ ರಾಷ್ಟ್ರವಲ್ಲ ಎಂಬುದನ್ನು ಈ ಬಾರಿಯ ಸಾರ್ವತ್ರಿಕ ಚುನಾಣಾ ಫಲಿತಾಂಶ ಸಾಭೀತುಪಡಿಸಿದೆ ಎಂದು ನೊಬೆಲ್‌ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್‌ ಅವರು ಹೇಳಿದ್ದಾರೆ.…

2 years ago

ರೈತರಿಗೆ ಕೊಡುವ ಸಬ್ಸಿಡಿ ಮತ್ತು ಅನುದಾನ ಏರಿಕೆ : ಕೃಷಿ ಸಚಿವರಿಂದ ಗುಡ್‌ ನ್ಯೂಸ್

ಬೆಳಗಾವಿ : ರಾಜ್ಯದಲ್ಲಿ ಪೆಟ್ರೋಲ್‌ ಡಿಸೇಲ್‌ ಹಾಗೂ ಹಾಲಿನ ದರ ಏರಿಕೆ ಬೆನ್ನಲ್ಲೆ ವಿರೋಧ ಪಕ್ಷಗಳು ಸೇರಿದಂತೆ ಸಾರ್ವಜನಿಕರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಬೆಲೆ ಏರಿಕೆ…

2 years ago

ಡಿಸಿಎಂ ಪಟ್ಟ ಉಳಿಸಿಕೊಳ್ಳಲು ಡಿ.ಕೆ‌ ಶಿವಕುಮಾರ್ ಒದ್ದಾಡುತ್ತಿರುವುದು ಶೋಚನೀಯ ; ಸಿ.ಟಿ ರವಿ

ದೆಹಲಿ: ಮೂರು ಡಿಸಿಎಂಗಳ ಬೇಡಿಕೆ ಅಸಲಿಗೆ ಈಗಿರುವ ಡಿಸಿಎಂಗೆ ಮೂಗುದಾರ ಹಾಕಲು ನಡೆಯುತ್ತಿರುವ ಹುನ್ನಾರ ಇದಾಗಿ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ರಾಷ್ಟ್ರ…

2 years ago

ಕಾಂಗ್ರೆಸ್‌ ಸರ್ಕಾರ ಪತನದ ಬಗ್ಗೆ ವಿ.ಸೋಮಣ್ಣ ಸ್ಪೋಟಕ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಹೆಚ್ಚು ದಿನ ಉಳಿಯಲ್ಲ. ಇನ್ನೂ 6 ತಿಂಗಳು ನಡೆಯುತ್ತೋ ಇಲ್ಲವೋ ನನಗೆ ಗೊತ್ತಿಲ್ಲ. ಆದರೆ ಎಚ್.ಡಿ ಕುಮಾರಸ್ವಾಮಿ ಸಾಹೇಬರಿಗೆ ತಿಳಿದಿರಬಹುದು ಅವರೇ…

2 years ago

ಪೆಟ್ರೋಲ್-ಡೀಸೆಲ್‌ ಬೆಲೆ ಏರಿಕೆ ಮಾಡಿ ಕಾಂಗ್ರೆಸ್‌ ಸರ್ಕಾರ ಜನರನ್ನು ವಂಚಿಸಿದೆ: ಸೋಮಣ್ಣ

ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭವಿಷ್ಯ ಡೋಲಾಯಮಾನ ಸ್ಥಿತಿಯಲ್ಲಿದೆ. ಅದು ಇನ್ನು 3 ತಿಂಗಳು, 6 ತಿಂಗಳು ಅಥವಾ ಒಂದು ವರ್ಷ ಅಧಿಕಾರದಲ್ಲಿರುತ್ತದೋ ಇಲ್ಲವೋ…

2 years ago

ಇಂಧನ ಬೆಲೆ ಏರಿಕೆ; ಮೈಸೂರಿನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

ಮೈಸೂರು: ಇಂಧನ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಮೈಸೂರಿನ ಗಾಂಧೀಜಿ ಪ್ರತಿಮೆ ಬಳಿ…

2 years ago

ರಾಜ್ಯ ಸರ್ಕಾರದ ವಿರುದ್ಧ ಜನ ದಂಗೆ ಏಳುವ ಪರಿಸ್ಥಿತಿ ಇದೆ: ಜಗದೀಶ್ ಶೆಟ್ಟರ್

ಬೆಳಗಾವಿ: ಇಂಧನ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ನೂತನ ಸಂಸದ ಜಗದೀಶ್ ಶೆಟ್ಟರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ಇಂಧನ ಬೆಲೆ ಏರಿಕೆ…

2 years ago