ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಕಳೆದ ಶುಕ್ರವಾರ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಾಡಿದ ಮಾತು ಕೈ ಪಾಳೆಯದಲ್ಲಿ ಸಂಚಲನ ಮೂಡಿಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಬಾರಿ ಅಧಿಕಾರ ಹಿಡಿದಾಗ ಹೇಗಿದ್ದರೋ ಈಗ ಹಾಗಿಲ್ಲ ಎಂಬ ಮಾತಿಗೆ ಪ್ರತಿಕ್ರಿಯಿಸಿದ ರಾಜಣ್ಣ ಅವರು ಇದಕ್ಕೆ ಪಕ್ಷದಲ್ಲೀಗ …
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಕಳೆದ ಶುಕ್ರವಾರ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಾಡಿದ ಮಾತು ಕೈ ಪಾಳೆಯದಲ್ಲಿ ಸಂಚಲನ ಮೂಡಿಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಬಾರಿ ಅಧಿಕಾರ ಹಿಡಿದಾಗ ಹೇಗಿದ್ದರೋ ಈಗ ಹಾಗಿಲ್ಲ ಎಂಬ ಮಾತಿಗೆ ಪ್ರತಿಕ್ರಿಯಿಸಿದ ರಾಜಣ್ಣ ಅವರು ಇದಕ್ಕೆ ಪಕ್ಷದಲ್ಲೀಗ …
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಇನ್ನೂ ಎರಡೂವರೆ …
ಬೆಂಗಳೂರು : ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅಡಾಲ್ಛ್ ಹಿಟ್ಲರ್‌ಗೆ ಹೋಲಿಸಿ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆಗಿಳಿದಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ರಾಜ್ಯ ಬಿಜೆಪಿ ನಾಯಕರ ವಿರುದ್ಧ …
ಬೆಂಗಳೂರು: ಚುನಾವಣಾ ಸೋಲುಗಳನ್ನು ಜೀರ್ಣಿಸಿಕೊಳ್ಳಲಾಗದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪದೇ ಪದೇ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಅಕ್ರಮದ ಆರೋಪ ಮಾಡುತ್ತಲೇ ಬಂದಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ …
ಕಲಬುರ್ಗಿ: ವಸತಿ ಇಲಾಖೆಯಲ್ಲಿನ ಲಂಚದ ಆಡಿಯೋ ವೈರಲ್ ಆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಶಾಸಕ ಬಿ.ಆರ್. ಪಾಟೀಲ್‌ಗೆ ಬುಲಾವ್ ನೀಡಿದ್ದಾರೆ. ಆಡಿಯೋ ವೈರಲ್ ಆದ ಬೆನ್ನಲ್ಲೇ ಪಕ್ಷಕ್ಕೆ ಭಾರೀ ಮುಜುಗರವಾಗುತ್ತಿದ್ದಂತೆ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ಅವರು, ಬಿ.ಆರ್.ಪಾಟೀಲ್‌ಗೆ ಕರೆ ಮಾಡಿ …
ಕೊಪ್ಪಳ : ಪಿಎಸ್‍ಐ ನೇಮಕಾತಿಯಲ್ಲಿ ಹಗರಣಗಳು ನಡೆದು ವರ್ಷಗಳಾಗಿವೆ. ಅಲ್ಲಿಂದ ಈವರೆಗೂ ಒಂದು ಪಿಎಸ್‍ಐ ಹುದ್ದೆಗೂ ನೇಮಕಾತಿ ಮಾಡಲು ಸಾಧ್ಯವಿಲ್ಲ. ಶೀಘ್ರದಲ್ಲಿಯೇ ಇನ್‌ಸ್ಪೆಕ್ಟರ್ ಹಾಗೂ ಕಾನ್‌ಸ್ಟೇಬಲ್‌ಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ನಗರದಲ್ಲಿ ಭಾನುವಾರ …
ಮಂಡ್ಯ : ಅನ್ನ ಕೊಡಿ ಅಂದರೆ ಕಂಡ ಕಂಡಲ್ಲಿ ಕನ್ನ ಹಾಕಲಾಗುತ್ತಿದೆ. ಹೌಸಿಂಗ್ ಬೋರ್ಡ್ ಕಮಿಷನ್ ಬೋರ್ಡ್ ಆಗಿದೆ. ಮನಿ ಕೊಟ್ಟರೆ ಮನೆ ಎಂಬುದು ಹೌಸಿಂಗ್ ಬೋರ್ಡ್ನ ಹೊಸ ಸ್ಲೋಗನ್ ಆಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಕಾಂಗ್ರೆಸ್ …
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಷನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; …
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬರೀ ಭ್ರಷ್ಟಾಚಾರದಲ್ಲೇ ಮುಳುಗಿ ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಈ ಸರ್ಕಾರ ಬಂದಾಗಿನಿಂದ ಬಡವರು, ರೈತರಿಗೆ ಶಾಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ …
ಮೈಸೂರು: ಮುಖ್ಯಮಂತ್ರಿಯಿಂದ ಹಿಡಿದು ಎಲ್ಲಾ ಸಚಿವರೂ ಲೂಟಿ ಮಾಡುವ ಕೆಲಸಕ್ಕೆ ಇಳಿದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ವಸತಿ ಹಂಚಿಕೆಯಲ್ಲಿ ಕಾಂಗ್ರೆಸ್ ಶಾಸಕನ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ಗೆ ಕಪ್ಪ …