Mysore
25
broken clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

congress

Homecongress

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗಷ್ಟೇ ಅಬ್ದುಲ್‌ …

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾವ ಕಾರಣಕ್ಕೆ ಯಾವ ಆಧಾರದ ಮೇಲೆ ಆಗಿದೆ ಗೊತ್ತಿಲ್ಲ. ವರಿಷ್ಠರೇ ಅದಕ್ಕೆ …

ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್‌ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸೇರಬೇಕಿದ್ದ ಹಣವನ್ನು ಲಪಟಾಯಿಸಿದ ಆರೋಪದಲ್ಲಿ ಐವರು ಬಸ್ ಕಂಡಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ. ಬಿಎಂಟಿಸಿ ಸೆಕ್ಯೂರಿಟಿ ಅಧಿಕಾರಿಗಳ ತಪಾಸಣೆ ವೇಳೆ ಈ …

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಾಚನೆಗೆ ಒತ್ತಡ ಹೆಚ್ಚಾಗಿದ್ದು, 20ಕ್ಕೂ ಹೆಚ್ಚು ಶಾಸಕರು ಇಂದು (ಭಾನುವಾರ) ದೆಹಲಿಗೆ ತೆರಳುತ್ತಿದ್ದಾರೆ. ಪಕ್ಷದ ಹೈಕಮಾಂಡ್‌ಗೆ ತಮ್ಮ ಬೇಡಿಕೆಗಳನ್ನು ಮುಂದಿಡುವುದು ಇವರ ಉದ್ದೇಶವಾಗಿದೆ. ಶಾಸಕ ಅಶೋಕ್ ಪಟ್ಟಣ್ ನೇತೃತ್ವದಲ್ಲಿ ತೆರಳುತ್ತಿರುವ ಈ …

ಮೈಸೂರು : ನಾನು ಅಹಿಂದ ಚಾಂಪಿಯನ್‌ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್‌ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು ಗೆಲ್ಲಿಸಲಿ ನೋಡೋಣ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು. ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಕಂಡರೆ …

ದಾವಣಗೆರೆ : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕೆಲವು ಸಣ್ಣಪುಟ್ಟ ಗೊಂದಲ ಹೊರತುಪಡಿಸಿದರೆ ಬಹುತೇಕ ಶಾಂತಿಯುತ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಆರಂಭವಾದ ಮತದಾನಕ್ಕೆ ಎರಡೂ …

ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಳೆ ಮತದಾನ ನಡೆಯಲಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ …

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರದ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರು …

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಅವರು ಇಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು. ಬಿಜೆಪಿಗೆ ಸೋಲಿನ …

ದಾವಣಗೆರೆ : ಈ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ, ಹದಡಿ ಮುಂತಾದ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ …

Stay Connected​
error: Content is protected !!